ಕುಶಾಲನಗರ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಒತ್ತಾಯ

ಚೆಟ್ಟಳ್ಳಿ, ಆ. ೩೧: ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವುದರಿಂದ ಕಾಫಿ, ಕರಿಮೆಣಸು, ಭತ್ತ ಸೇರಿದಂತೆ ವಿವಿಧ ಬೆಳೆಗಳ ಫಸಲಿನ ಮೇಲೆ ಗಂಭೀರ ಪರಿಣಾಮ ಬೀರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೃಷಿ ಭೂಮಿ ಕೂಡಾ ಸಾರ್ವಜನಿಕ ಸ್ಥಳ ವಿಮಾ ಕಂಪೆನಿ ಪರಿಹಾರ ನೀಡಲೇಬೇಕು ಹೈ ಕೋರ್ಟ್

ಕೋವರ್ ಕೊಲ್ಲಿ ಇಂದ್ರೇಶ್ ಬೆAಗಳೂರು, . ೩೧: ಸಾರ್ವಜನಿಕರಿಗೆ ಪ್ರವೇಶಾವಕಾಶವಿರುವ ಕೃಷಿ ಭೂಮಿ ಸೇರಿದಂತೆ ಯಾವುದೇ ಖಾಸಗೀ ಸ್ಥಳವನ್ನು ಮೋಟಾರು ವಾಹನ ಕಾಯ್ದೆಯಡಿ ‘ಸಾರ್ವಜನಿಕ ಸ್ಥಳ’ ಎಂದೇ ಪರಿಗಣಿಸಬೇಕಾಗುತ್ತದೆ

ವಿಶೇಷ ಉಪನ್ಯಾಸ ಕಾರ್ಯಕ್ರಮ

ಕುಶಾಲನಗರ, ಆ. ೩೧: ಕುಶಾಲನಗರದ ವಿವೇಕಾನಂದ ಕಾಲೇಜಿನಲ್ಲಿ ರಾಷ್ಟಿçÃಯ ಕ್ರೀಡಾ ದಿನದ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕ್ರೀಡಾ ವಿಶ್ಲೇಷಣೆಗಾರ ಚೆಪ್ಪುಡಿರ ಕಾರ್ಯಪ್ಪ ಅವರು ಕಾರ್ಯಕ್ರಮದಲ್ಲಿ