ಕುಶಾಲನಗರ ತಾಲೂಕು ಅಧಿಕಾರಿಗಳ ಮೊದಲ ಸಭೆ

ಕಣಿವೆ, ಆ. ೨೫: ಕುಶಾಲನಗರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಸರ್ಕಾರಿ ಇಲಾಖೆಗಳಿಗೆ ಸಂಬAಧಿಸಿದAತೆ ಸಮರ್ಪಕವಾದ ಭೂಮಿ ಇದ್ದರೆ

ಸೋಮವಾರಪೇಟೆ ರೋಟರಿ ಹಿಲ್ಸ್ ಅಧ್ಯಕ್ಷರಾಗಿ ಪ್ರಕಾಶ್ ಅಧಿಕಾರ ಸ್ವೀಕಾರ

ಸೋಮವಾರಪೇಟೆ, ಆ.೨೫: ಸೋಮವಾರಪೇಟೆ ರೋಟರಿ ಹಿಲ್ಸ್ನ ನೂತನ ಅಧ್ಯಕ್ಷರಾಗಿ ಎಂ.ಎA. ಪ್ರಕಾಶ್ ಹಾಗೂ ಕಾರ್ಯದರ್ಶಿಯಾಗಿ ಡಿ.ಪಿ. ಧರ್ಮಪ್ಪ ಅವರುಗಳು ಅಧಿಕಾರ ಸ್ವೀಕರಿಸಿದರು. ಇಲ್ಲಿನ ಮಾನಸ ಸಭಾಂಗಣದಲ್ಲಿ ನಡೆದ

ಮನೆ ಸಕ್ರಮಕ್ಕೆ ಅವಧಿ ವಿಸ್ತರಣೆ

ಸೋಮವಾರಪೇಟೆ,ಆ.೨೫: ಅಕ್ರಮ ಮನೆ ನಿರ್ಮಾಣದ ಸಕ್ರಮಕ್ಕೆ ಕಾಲಾವಧಿ ವಿಸ್ತರಣೆ ಮಾಡಲಾಗಿದ್ದು ಜನತೆ ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕ ರಂಜನ್ ತಿಳಿಸಿದ್ದಾರೆ. ಪಟ್ಟಣ ಹಾಗೂ ಗ್ರಾಮೀಣ ಭಾಗಗಳ ಸರ್ಕಾರಿ ಜಮೀನಿನಲ್ಲಿ