ಬಿಟಿಸಿಜಿ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆಸೋಮವಾರಪೇಟೆ,ಆ.೨೩: ಇಲ್ಲಿನ ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲ್ಲಿ ಸದ್ಭಾವನಾ ದಿನ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಹೆಚ್.ಎನ್. ರಾಜು ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ನಂತರ ಮಾತನಾಡಿ,
ಕಾವೇರಿಗೆ ಮಹಾ ಆರತಿ ಕುಶಾಲನಗರ, ಆ. ೨೩: ಹುಣ್ಣಿಮೆ ಅಂಗವಾಗಿ ಕುಶಾಲನಗರದಲ್ಲಿ ಜೀವನದಿ ಕಾವೇರಿಗೆ ೧೨೨ ನೇ ಮಹಾ ಆರತಿ ಕಾರ್ಯಕ್ರಮ ನಡೆಯಿತು. ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಕುಶಾಲನಗರದ ಅಯ್ಯಪ್ಪಸ್ವಾಮಿ
ವಿಶ್ವ ಸ್ತನ್ಯಪಾನ ದಿನಾಚರಣೆ ಸುಂಟಿಕೊಪ್ಪ, ಆ. ೨೩ : ತಾಯಿಯ ಸ್ತನ್ಯಪಾನದಿಂದ ಮಗುವಿನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ಕೊಡಗರಹಳ್ಳಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಟಿ.ಎಲ್. ಸುಮ
ಗುಡ್ಡೆಹೊಸೂರಿನಲ್ಲಿ ಔಷಧಿ ಸಿಂಪಡಣೆಗುಡ್ಡೆಹೊಸೂರು, ಆ. ೨೩: ಇಲ್ಲಿನ ಗ್ರಾಮ ಪಂಚಾಯ್ತಿವತಿಯಿAದ ಕೊರೊನಾ ಮತ್ತು ಇತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಸಲುವಾಗಿ ಪಂಚಾಯ್ತಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಔಷಧಿಯನ್ನು ಸಿಂಪಡಿಸಲಾಯಿತು. ಗುಡ್ಡೆಹೊಸೂರು
ತೊಂಭತ್ತು ಮನೆಯಲ್ಲಿ ಯಶಸ್ವಿ ಲಸಿಕಾ ಶಿಬಿರಮಡಿಕೇರಿ, ಆ. ೨೩: ಮಾರ್ಗ ದರ್ಶಿ ತ್ರಿನೇತ್ರ ಯುವಕ ಸಂಘ ಹಾಕತ್ತೂರು, ತೊಂಭತ್ತುಮನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,