ಮುಳಿಯ ಜ್ಯುವೆಲ್ಸ್ನಲ್ಲಿ ಮೇಳಕ್ಕೆ ಚಾಲನೆಗೋಣಿಕೊಪ್ಪ ವರದಿ, ಆ. ೨೨: ಮುಳಿಯ ಜ್ಯುವೆಲ್ಸ್ನಲ್ಲಿ ಆ್ಯಂಟಿಕ್ ಮತ್ತು ಡೈಮಂಡ್ ಮೇಳಕ್ಕೆ ಚಾಲನೆ ನೀಡಲಾಯಿತು. ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ,
ಅಂತರರಾಜ್ಯ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ನಾಪೋಕ್ಲು ಗ್ರಾಪಂ ಟಾಸ್ಕ್ಫೋರ್ಸ್ ಸಭೆ ನಾಪೋಕ್ಲು, ಆ. ೨೨: ಅಂತರರಾಜ್ಯ ಕಾರ್ಮಿಕರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಗ್ರಾಮ ಪಂಚಾಯ್ತಿ ಟಾಸ್ಕ್ಫೋರ್ಸ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ನಾಪೋಕ್ಲು ಗ್ರಾ.ಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಗ್ರಾಮದ
ವಿದ್ಯಾರ್ಥಿನಿಗೆ ಸನ್ಮಾನಶನಿವಾರಸಂತೆ, ಆ. ೨೨: ಶನಿವಾರಸಂತೆ ಸಮೀಪದ ಗಡಿಭಾಗ ಯಸಳೂರು ಗ್ರಾಮ ಪಂಚಾಯಿತಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕ ಗಳಿಸಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ
ಕೌಶಲ್ಯಾಭಿವೃದ್ಧಿ ತರಬೇತಿ ಸಮಾರೋಪವೀರಾಜಪೇಟೆ, ಆ. ೨೨: ಮಹಿಳೆ ಇಂದು ಎಲ್ಲಾ ರಂಗದಲ್ಲಿಯೂ ಪುರುಷನಿಗೆ ಸರಿ ಸಮಾನವಾಗಿ ಸಾಧನೆಗೈಯುತ್ತಿದ್ದಾಳೆ ಎಂದು ಓ.ಡಿ.ಪಿ ಸಂಸ್ಥೆಯ ಮೈಸೂರು ನಿರ್ದೇಶಕ ಧರ್ಮಗುರು ಅಲೆಕ್ಸ್ ಪ್ರಶಾಂತ್ ಸಿಕ್ವೇರಾ
ಪ್ರವಾಸೋದ್ಯಮ ಪಟ್ಟಿಯಿಂದ ದೇವಾಲಯಗಳನ್ನು ಕೈಬಿಡಲು ಆಗ್ರಹ ಮಡಿಕೇರಿ, ಆ. ೨೨: ಕೊಡಗಿನ ಐತಿಹಾಸಿಕ ದೇವಾಲಯಗಳ ಹೆಸರನ್ನು ಪ್ರವಾಸೋದ್ಯಮ ಪಟ್ಟಿಯಿಂದ ಕೈ ಬಿಡಬೇಕು ಮತ್ತು ವಸ್ತç ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಸಾಮಾಜಿಕ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ