ಇಂದಿನಿAದ ಉಚಿತ ಕಾರ್ಯಾಗಾರವೀರಾಜಪೇಟೆ, ಆ. ೨೧: ೨೦೨೧-೨೨ ಸಾಲಿನಲ್ಲಿ ಸಿಇಟಿ, ಜೆಇಇ ಹಾಗೂ ನೀಟ್ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಚಾಣಕ್ಯ ಕೋಚಿಂಗ್ ಸೆಂಟರ್‌ನ ವತಿಯಿಂದ ಉಚಿತ ಕಾರ್ಯಾಗಾರವನ್ನು ಆನ್‌ಲೈನ್‌ನಲ್ಲಿ ತಾ.
ಜಿಲ್ಲಾ ಬ್ರಾಹ್ಮಣ ಅರ್ಚಕರ ಸಂಘ ಉದ್ಘಾಟನೆಮಡಿಕೇರಿ, ಆ. ೨೧: ಕೊಡಗು ಜಿಲ್ಲಾ ಬ್ರಾಹ್ಮಣ ಅರ್ಚಕರ ಸಂಘವನ್ನು ರಚಿಸಲಾಗಿದ್ದು, ಇದರ ಉದ್ಘಾಟನೆ ಇತ್ತೀಚೆಗೆ ಪೊನ್ನಂಪೇಟೆಯ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ನಡೆಯಿತು. ಅಧ್ಯಕ್ಷರಾಗಿ ಪೊನ್ನಂಪೇಟೆ ಅಯ್ಯಪ್ಪ ದೇವಸ್ಥಾನದ
ನಾಳೆ ಕವಿಗೋಷ್ಠಿ ಹಾಗೂ ಪುಸ್ತಕ ಬಿಡುಗಡೆಮಡಿಕೇರಿ, ಅ, ೨೧: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ವತಿಯಿಂದ ವತ್ಸಲಾ ಶ್ರೀಶ ಅವರ ಭ್ರಾಜಿತ - ಬೆಳಕಿನ ಕಡೆಗೊಂದು ಪಯಣ ಕವನ ಸಂಕಲನ
ಸಹಕಾರ ಸಂಘಗಳ ಬಲವರ್ಧನೆಗೆ ಬಿಗಿ ಕಾನೂನು ಕ್ರಮಮಡಿಕೇರಿ, ಆ. ೨೦: ಸಹಕಾರ ಸಂಘಗಳಲ್ಲಿನ ಅವ್ಯವಹಾರ ತಡೆದು ಬಲಪಡಿಸುವ ನಿಟ್ಟಿನಲ್ಲಿ ಬಿಗಿ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ಹರಿಸಲಾಗಿದೆ ಎಂದು ರಾಜ್ಯ ಸಹಕಾರ ಸಚಿವ
ಶತಮಾನೋತ್ಸವ ಕಟ್ಟಡಕ್ಕೆ ಶಂಕುಸ್ಥಾಪನೆಮಡಿಕೇರಿ, ಆ. ೨೦: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶತಮಾನೋತ್ಸವ ಕಟ್ಟಡದ ಶಂಕು ಸ್ಥಾಪನೆ ಕಾರ್ಯಕ್ರಮ ಇಂದು ನೆರವೇರಿತು. ಬ್ಯಾಂಕಿನ ಕೇಂದ್ರ ಕಚೇರಿ ಆವರಣದಲ್ಲಿ ನಡೆದ