೨೮ ಹೊಸ ಕೋವಿಡ್ ೧೯ ಪ್ರಕರಣಮಡಿಕೇರಿ, ಆ. ೧೭: ಜಿಲ್ಲೆಯಲ್ಲಿ ಮಂಗಳವಾರ ೨೮ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧೩, ಸೋಮವಾರಪೇಟೆ ತಾಲೂಕಿನಲ್ಲಿ ೩, ವೀರಾಜಪೇಟೆ ತಾಲೂಕಿನಲ್ಲಿ ೧೨ ಹೊಸ
ಬಿಪಿಎಲ್ ನೀತಿ ವಿರೋಧಿಸಿ ಪ್ರತಿಭಟನೆಕುಶಾಲನಗರ, ಆ. ೧೭: ಬಿಪಿಎಲ್ ಪಡಿತರ ಚೀಟಿಯ ನೂತನ ನೀತಿಯನ್ನು ವಿರೋಧಿಸಿ ಕೊಡಗು ಜಿಲ್ಲಾ ಯುವ ಜೆಡಿಎಸ್ ನೇತೃತ್ವದಲ್ಲಿ ಕುಶಾಲನಗರ ತಾಲೂಕು ಕಛೇರಿ ಎದುರು ಪ್ರತಿಭಟನೆ ನಡೆಯಿತು.
ಸರ್ಕಾರಿ ಆಸ್ಪತ್ರೆಗೆ ಶಾಸಕ ರಂಜನ್ ಭೇಟಿ ಪರಿಶೀಲನೆ ಸೋಮವಾರಪೇಟೆ, ಆ. ೧೭: ಇಲ್ಲಿನ ತಾಲೂಕು ಆಸ್ಪತ್ರೆಗೆ ಶಾಸಕ ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಕಷ್ಟು ಸೌಲಭ್ಯಗಳಿದ್ದರೂ ಮಳೆಗಾಲದಲ್ಲಿ ಕಟ್ಟಡ ಸೋರುತ್ತಿರುವ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ
ಕರ್ಫ್ಯೂ ಬೇಡ ಕೊರವೇಮಡಿಕೇರಿ, ಆ. ೧೭: ಕೋವಿಡ್ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸುವ ಉದ್ದೇಶದಿಂದ ಕೊಡಗು ಜಿಲ್ಲೆಯಲ್ಲಿ ಜಾರಿಗೆ ತರಲಾಗಿರುವ ವೀಕೆಂಡ್ ಕರ್ಫ್ಯೂ ಹಾಸ್ಯಾಸ್ಪದವಾಗಿದ್ದು, ಇದರಿಂದ ಶ್ರಮಿಕ ವರ್ಗಕ್ಕೆ ನಷ್ಟವಾಗುತ್ತಿದೆ. ಪ್ರಭಾವಿಗಳು
ಬಾಕ್ಸಿAಗ್ ನಿಖಿಲ್ಗೆ ೨ ಕಂಚುಮಡಿಕೇರಿ, ಆ.೧೭ : ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್‌ನಲ್ಲಿ ಕೊಡಗು ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್‌ನ ವಿದ್ಯಾರ್ಥಿ ಪಿ.ಎಸ್. ನಿಖಿಲ್ ಎರಡು ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದ್ದಾನೆ. ಟಟಮಿ