ಪ್ರವಾಸಿಗರಿAದ ಅಜಾಗರೂಕತೆಯ ಚಾಲನೆ ಕ್ರಮಕ್ಕೆ ಆಗ್ರಹ

ಸೋಮವಾರಪೇಟೆ, ಆ. ೧೪: ತಾಲೂಕಿನಲ್ಲಿರುವ ಪ್ರವಾಸಿತಾಣ ಮಲ್ಲಳ್ಳಿ, ಪುಷ್ಪಗಿರಿಗೆ ಆಗಮಿಸುವ ಪ್ರವಾಸಿಗರ ವಾಹನಗಳು ಅತೀವೇಗ ಹಾಗೂ ಅಜಾಗರೂಕತೆಯಿಂದ ಸಂಚರಿಸುತ್ತಿರುವುದರಿAದ ಅಪಘಾತಗಳು ಹೆಚ್ಚಾಗುತ್ತಿದ್ದು, ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ

ಚಿಕ್ಕಅಳುವಾರದಲ್ಲಿ ಉಚಿತ ಆರೋಗ್ಯ ಶಿಬಿರ

ಕಣಿವೆ, ಆ. ೧೪: ಇಲ್ಲಿಗೆ ಸಮೀಪದ ಚಿಕ್ಕಅಳುವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಶಾಲನಗರದ ಸರ್ಕಾರಿ ಆಯುರ್ವೇದ ಹಾಗೂ ಹೋಮಿ ಯೋಪತಿ ಆಸ್ಪತ್ರೆ ವತಿಯಿಂದ ರಾಷ್ಟಿçÃಯ

ವಿಶ್ವ ಸ್ತನ್ಯಪಾನ ಸಪ್ತಾಹ

ಸುಂಟಿಕೊಪ್ಪ: ಗ್ರಾಮ ಮಟ್ಟದ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರಿಗೆ ಸ್ತನ್ಯಪಾನದ ಜಾಗೃತಿ ಕಾರ್ಯಾಗಾರ ನಡೆಸಲಾಯಿತು. ಕೆದಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾದ