ಕುಶಾಲನಗರ ಕನ್ನಿಕಾ ವಿಎಸ್ಎಸ್ಎನ್ನಿಂದ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆಸೋಮವಾರಪೇಟೆ, ಆ. ೧೪: ಕುಶಾಲನಗರದ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ಮೂಲಕ ತಾಲೂಕಿನ ತೊರೆನೂರು ಗ್ರಾ.ಪಂ. ವ್ಯಾಪ್ತಿಯ ಅರಸಿನಕುಪ್ಪೆ ನವಗ್ರಾಮದಲ್ಲಿ ರೂ. ೩.೫೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ
ವೀರಾಜಪೇಟೆ ರೋಟರಿಯಿಂದ ಸನ್ಮಾನಮಡಿಕೇರಿ, ಆ. ೧೪: ಕೋವಿಡ್‌ನಿಂದ ಸಾವನ್ನಪ್ಪಿದವರ ಮೃತದೇಹಗಳನ್ನು ಅಂತ್ಯಸAಸ್ಕಾರಕ್ಕೆ ಸಿದ್ದಗೊಳಿಸುವ ಕಾಯಕದಲ್ಲಿ ೧೭ ತಿಂಗಳಿನಿAದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯ ರಾಬರ್ಟ್ ರಾಡ್ರಿಗಸ್, ಸಯ್ಯದ್
ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯಕಾರಿಣಿ ಸಭೆಮಡಿಕೇರಿ, ಆ. ೧೪: ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಾಮಾಜಿಕ ಜಾಲತಾಣದ ಕಾರ್ಯಕಾರಿಣಿ ಸಭೆ ನಡೆಯಿತು, ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರ್ ಅಧ್ಯಕ್ಷತೆಯಲ್ಲಿ
ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆಪೊನ್ನಂಪೇಟೆ, ಆ. ೧೪: ನಬಾರ್ಡ್ ಬೆಂಗಳೂರು ಮತ್ತು ಓಡಿಪಿ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ, ಜೀವನೋಪಾ ಯ ಉದ್ಯಮಗಳ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ನಡೆದ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರದ ಸಮಾರೋಪ
ಕಾಣೆಯಾದ ಮಹಿಳೆ ಮಕ್ಕಳುಪೊನ್ನಂಪೇಟೆ, ಆ.೧೪: ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಡಿಕೇರಿ ಗ್ರಾಮದ ಕೆ.ಬಿ.ಅಯ್ಯಪ್ಪ ಅವರ ಲೈನ್ ಮನೆಯಲ್ಲಿ ವಾಸವಾಗಿರುವ ಪಣಿ ಎರವರ ಸನ್ನು ಎಂಬುವವರ ಪತ್ನಿ ಪುಷ್ಪ (೨೮)