ಮಡಿಕೇರಿ ನಗರಸಭೆಯಲ್ಲಿ ಎಲ್ಲ ಕೆಲಸಕ್ಕೂ ಕಪ್ಪ ಸಲ್ಲಿಸಬೇಕಿದೆ

ಮಡಿಕೇರಿ, ಆ. ೧೧ : ಮಡಿಕೇರಿ ನಗರ ಸಭೆ ಸಾರ್ವಜನಿಕರ ಪಾಲಿನ ಕಪ್ಪ ಸಲ್ಲಿಕೆಯ ಕೇಂದ್ರವಾಗಿದೆ. ಸಣ್ಣ ಪುಟ್ಟ ಕೆಲಸಗಳಿಂದ ಹಿಡಿದು ದೊಡ್ಡ ಕೆಲಸಗಳವರೆಗೂ ಎಲ್ಲದಕ್ಕೂ ಕಪ್ಪ

ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಸಂಘ ಸಹಕಾರಿ ಡಾ ಯೋಗೇಶ್

ವೀರಾಜಪೇಟೆ, ಆ. ೧೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳಿಂದಾಗಿ ಗ್ರಾಮೀಣ ಭಾಗದ ಮಹಿಳೆಯು ಆರ್ಥಿಕವಾಗಿ ಸದೃಢವಾಗಿ ಸ್ವಾವಲಂಬಿ ಬದುಕು ಸಾಗಿಸಲು ಸಾಧ್ಯವಾಗಿದೆ ಎಂದು ಶ್ರೀ ಕ್ಷೇತ್ರ

ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಆ.೧೧ : ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸಂಸ್ಥೆ ವತಿಯಿಂದ ಡಿ.ಎಸ್‌ಟಿ-ಪಿಎಚ್‌ಡಿ

ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಸೋಮವಾರಪ್ಭೆಟೆ,ಆ.೧೧: ದೀನ್ ದಯಾಳ್ ಅಂತ್ಯೋದಯ ಯೋಜನೆ ಹಾಗೂ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ೧೮ ರಿಂದ ೩೫ವರ್ಷ ವಯಸ್ಸಿನೊಳಗಿನ ನಿರುದ್ಯೋಗಿ