ನೂತನವಾಗಿ ನಿರ್ಮಾಣಗೊಂಡ ರಸ್ತೆಯಲ್ಲಿ ಬಿರುಕು

ಸೋಮವಾರಪೇಟೆ, ಆ. ೭: ಲೋಕೋಪಯೋಗಿ ಇಲಾಖೆ ಮೂಲಕ ನಿರ್ಮಾಣಗೊಂಡಿರುವ ಕನ್ನಳ್ಳಿಕಟ್ಟೆ-ಕುಮಾರಳ್ಳಿ-ಪುಷ್ಪಗಿರಿ ರಸ್ತೆಯಲ್ಲಿ ಬಿರುಕು ಮೂಡಿದ್ದು, ರಸ್ತೆ ಕುಸಿದು ಸಂಚಾರಕ್ಕೆ ತಡೆಯಾಗುವ ಆತಂಕ ಎದುರಾಗಿದೆ. ಲೋಕೋಪಯೋಗಿ ಇಲಾಖೆ ಮೂಲಕ ೮

ಜಿಲ್ಲೆಯಲ್ಲಿ ೭೧ ಹೊಸ ಕೋವಿಡ್ ೧೯ ಪ್ರಕರಣ

ಮಡಿಕೇರಿ, ಆ. ೭: ಜಿಲ್ಲೆಯಲ್ಲಿ ಶನಿವಾರ ೭೧ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ೨೮, ಸೋಮವಾರಪೇಟೆ ತಾಲೂಕಿನಲ್ಲಿ ೨೩. ವೀರಾಜಪೇಟೆ ತಾಲೂಕಿನಲ್ಲಿ ೨೦ ಪ್ರಕರಣಗಳು ದೃಢಪಟ್ಟಿದೆ. ಜಿಲ್ಲೆಯಲ್ಲಿನ

ಕೊಡಗು ಕೇರಳ ಗಡಿಯಲ್ಲಿ ಕಟ್ಟೆಚ್ಚರ ಅಗತ್ಯ ಕೋಟ ಶ್ರೀನಿವಾಸ್ ಪೂಜಾರಿ

ಮಡಿಕೇರಿ, ಆ. ೬: ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿರುವ ಹಿನ್ನೆಲೆ ಕೊಡಗು-ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸ ಬೇಕೆಂದು ಅಧಿಕಾರಿಗಳಿಗೆ ನೆರೆ

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ

ಬೆಂಗಳೂರು, ಆ. ೬: ಕರ್ನಾಟಕದಲ್ಲಿ ಲಾಕ್‌ಡೌನ್ ರದ್ಧತಿ ಬಳಿಕ ಮತ್ತೆ ಕೋವಿಡ್ ಸೋಂಕು ಹೆಚ್ಚುತ್ತಿರುವ ಸನ್ನಿವೇಶವನ್ನು ಪರಿಗಣಿಸಿ ರಾಜ್ಯ ಸರ್ಕಾರವು ಇದೀಗ ಕೋವಿಡ್ ನಿಯಂತ್ರಣಕ್ಕಾಗಿ ನೂತನ ಮಾರ್ಗಸೂಚಿಯನ್ನು