ಕೆಸರುಗದ್ದೆಯಾದ ಫುಟ್ಪಾತ್ಮಡಿಕೇರಿ, ಜು. ೨೯: ನಗರದ ಜನರಲ್ ತಿಮ್ಮಯ್ಯ ರಸ್ತೆಯ ಶಾಂತಿ ಚರ್ಚ್ ಬಳಿಯಲ್ಲಿ ಪಾದಚಾರಿಗಳು ಸಂಚರಿಸುವ ಮಾರ್ಗ ಸಂಪೂರ್ಣ ಕೆಸರುಮಯವಾಗಿದ್ದು, ಸೂಕ್ತ ಕ್ರಮಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ. ನಗರಸಭೆಗೆ ಈ
ಅರ್ಜಿ ಆಹ್ವಾನಮಡಿಕೇರಿ, ಜು.೨೯: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಂಬAಧ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ
ಪೊಲೀಸರ ಜಾಮೀನು ಅರ್ಜಿ ವಿಚಾರಣೆರಾಯ್ ಡಿಸೋಜಾ ಸಾವು ಪ್ರಕರಣ ವೀರಾಜಪೇಟೆ, ಜು. ೨೮: ರಾಯ್ ಡಿಸೋಜಾ ಸಾವು ಪ್ರಕರಣದಲ್ಲಿ ಅಮಾನತ್ತಿನಲ್ಲಿರುವ ಕೆಲವು ಪೊಲೀಸರು ವೀರಾಜಪೇಟೆ ಎರಡನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ
ದುಬಾರೆಯಲ್ಲಿ ರ್ಯಾಫ್ಟಿಂಗ್ ಸ್ಥಗಿತಕುಶಾಲನಗರ, ಜು. ೨೮: ಕಳೆದ ಎರಡು ವಾರಗಳಿಂದ ಪ್ರಾರಂಭಗೊAಡಿದ್ದ ದುಬಾರೆ ರ‍್ಯಾಫ್ಟಿಂಗ್ ಸಾಹಸ ಕ್ರೀಡೆಗೆ ಸರ್ಕಾರ ನಿರ್ಬಂಧ ಹೇರಿದೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ದುಬಾರೆಯಲ್ಲಿ ರ‍್ಯಾಫ್ಟಿಂಗ್ ಸ್ಥಗಿತಗೊಂಡಿದೆ.
ಎಎಸ್ ಪೊನ್ನಣ್ಣ ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಸ್ಥಾಪಿಸಲು ಮುಂದೆ ಬಂದಿದ್ದಾರೆ ಪಿ.ಯು.ಸಿ. ಮುಗಿಸಿದ ವಿದ್ಯಾರ್ಥಿಗಳೇ, ಕರ್ನಾಟಕದ ಹಿರಿಯ ವಕೀಲ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅವರು ಇತ್ತೀಚೆಗೆ ಕೊಡಗಿನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳ್ಳುತ್ತಿದ್ದಾರೆ. ರಾಜಕೀಯ