ಲಯನ್ಸ್ ಕ್ಲಬ್ನಿಂದ ಸನ್ಮಾನನಾಪೋಕ್ಲು, ಜು. ೨೮: ನಾಪೋಕ್ಲು ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯೋತ್ಸವವನ್ನು ಸ್ಥಳೀಯ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿತ್ತು. ಮೊದಲಿಗೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ನಮನ
ಮಡಿಕೇರಿ ನಗರ ಕಾಂಗ್ರೆಸ್ ಮಹಿಳಾ ಘಟಕದ ಸಭೆಮಡಿಕೇರಿ, ಜು. ೨೮: ಮಡಿಕೇರಿ ನಗರ ಕಾಂಗ್ರೆಸ್ ಮಹಿಳಾ ಘಟಕದ ಸಭೆ ಪಕ್ಷದ ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ
ರಸ್ತೆಯ ಬದಿಯಲ್ಲಿ ಚರಂಡಿ ನಿರ್ಮಿಸಲು ಒತ್ತಾಯನಾಪೋಕ್ಲು, ಜು. ೨೮: ಕೊಟ್ಟಮುಡಿಯ ಮರ್ಕಝ್ ಶಾಲೆಯ ಸಮೀಪದಲ್ಲಿ ಹಾದುಹೋಗುವ ಮುಖ್ಯ ರಸ್ತೆಯಲ್ಲಿ ಚರಂಡಿ ಇಲ್ಲದಿರುವುದರಿಂದ ಮಳೆಯ ನೀರು ರಸ್ತೆಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಗೆ ಪ್ರವಾಹ
ಶುಂಠಿ ಬೆಳೆಗೆ ಕೊಳೆ ರೋಗ ಕಟಾವಿನತ್ತ ಬೆಳೆಗಾರರ ಚಿತ್ತ ಕಣಿವೆ, ಜು. ೨೮: ಈ ಬಾರಿ ಬಹುತೇಕ ಕಡೆಗಳಲ್ಲಿ ಕೃಷಿಕರು ಬೆಳೆದಿರುವ ಶುಂಠಿ ಬೆಳೆಗೆ ಕೊಳೆ ರೋಗ ಬಾಧಿಸುತ್ತಿದೆ. ಇದರಿಂದಾಗಿ ರೋಗ ಹತೋಟಿಗೆ ಬಾರದ ಕಡೆಗಳಲ್ಲಿ ಕೃಷಿಕರು
ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಕಣಿವೆ, ಜು. ೨೮: ಜಲಜೀವನ್ ಮಿಷನ್ ಯೋಜನೆಯಡಿ ಸಾರ್ವಜನಿಕರಿಗೆ ಕುಡಿಯುವ ಶುದ್ಧ ನೀರು ಪೂರೈಸಲು ಪೈಪ್‌ಲೈನ್ ಕಾಮಗಾರಿ ಭರದಿಂದ ಸಾಗಿದೆ. ಈಗಾಗಲೇ ಕೂಡಿಗೆ ಕುಶಾಲನಗರ ಹೆದ್ದಾರಿಯ ಕೂಡ್ಲೂರು ಗ್ರಾಮದಿಂದ