ಕಾಫಿ ಬೆಳೆ ನಷ್ಟ ಪರಿಹಾರ ಮೊತ್ತ ರೂ ೫೦ ಸಾವಿರಕ್ಕೆ ಏರಿಕೆಗೆ ಶಿಫಾರಸ್ಸುಶ್ರೀಮಂಗಲ, ಜು. ೨೮: ಅತಿವೃಷ್ಟಿಯಂತಹ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಬೆಳೆ ನಷ್ಟಗೊಂಡ ಕಾಫಿ ಬೆಳೆಗಾರರಿಗೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು ಹೆಕ್ಟೇರ್‌ಗೆ ರೂ. ೧೮ ಸಾವಿರದಿಂದ ರೂ. ೫೦
ಗ್ರಾಹಕರ ಹೆಸರಿನಲ್ಲಿ ಸಾಲ ಪಡೆದು ವಂಚನೆಸಿದ್ದಾಪುರ, ಜು. ೨೮: ಬ್ಯಾಂಕಿನಲ್ಲಿ ಪಿಗ್ಮಿ ಹಣ ಸಂಗ್ರಹಣೆ ಮಾಡುತ್ತಿದ್ದ ವ್ಯಕ್ತಿಯೋರ್ವ ಗ್ರಾಹಕರ ಹೆಸರಿನಲ್ಲಿ ಬ್ಯಾಂಕ್ ಮೂಲಕ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ
ಪುನರ್ ವಸತಿ ಕೇಂದ್ರದಲ್ಲಿ ಅನ್ಯರ ವಾಸ ಎಚ್ಚರಿಕೆಮಡಿಕೇರಿ, ಜು. ೨೮: ಸೋಮವಾರಪೇಟೆ ತಾಲೂಕು, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಬಸವನಹಳ್ಳಿ ಮತ್ತು ಕೂಡಿಗೆ ಗ್ರಾಮ ಪಂಚಾಯಿತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ದಿಡ್ಡಳ್ಳಿ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಿ ಮೂಲಭೂತ
ಯಕ್ಷವಾಗ್ಮಿ ಜಬ್ಬಾರ್ಸಮೊಗೆ ಪ್ರಶಸ್ತಿಮಡಿಕೇರಿ, ಜು. ೨೮: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ ಆಶ್ರಯದಲ್ಲಿ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಅವರ ಮಾತೃಶ್ರೀ ವನಜಾಕ್ಷಿ ಜಯರಾಮ ನೆನಪಿನಲ್ಲಿ ನೀಡುವ
ಓಂಕಾರೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದ ಬೊಮ್ಮಾಯಿಮಡಿಕೇರಿ, ಜು. ೨೮: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರು ಯಡಿಯೂರಪ್ಪ ಸರಕಾರದಲ್ಲಿ ಗೃಹ ಸಚಿವರಾಗಿದ್ದ ಸಂದರ್ಭ ಕೆಲವು ತಿಂಗಳಿAದೆ ಕೊಡಗಿಗೆ ಭೇಟಿ ನೀಡಿದ್ದರು. ಈ