ಪಾಲಿಕ್ಲಿನಿಕ್ಗೆ ರಜೆ

ಮಡಿಕೇರಿ, ಜು. ೨೭: ವೀರಾಜಪೇಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಜಿ ಸೈನಿಕರ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್ ತಾ. ೨೮ ರಿಂದ ೩೧ರವರೆಗೆ ಸ್ಯಾನಿಟೈಸ್ ಮಾಡುವುದರಿಂದ ಮುಚ್ಚಲ್ಪಟ್ಟಿರುತ್ತದೆ ಎಂದು ಪಾಲಿಕ್ಲಿನಿಕ್ ಅಧಿಕಾರಿ ಪ್ರಕಟಣೆಯಲ್ಲಿ

ಪೆರಾಜೆ ಘಟಕದ ಅಧ್ಯಕ್ಷರಾಗಿ ಆಯ್ಕೆ

ಮಡಿಕೇರಿ, ಜು. ೨೭: ಪೆರಾಜೆಯಲ್ಲಿ ಕೊಡಗು ರಕ್ಷಣಾ ವೇದಿಕೆಯ ನೂತನ ಘಟಕವನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಪ್ರದೀಪ್ ಪೆರಾಜೆ ಆಯ್ಕೆಯಾಗಿದ್ದಾರೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ. ಉಪಾಧ್ಯಕ್ಷರಾಗಿ

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ

ಬೆಂಗಳೂರು, ಜು. ೨೬: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಸೋಮವಾರ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ