ವಿವಿಧ ಹುದ್ದೆಗಳಿಗೆ ವಿಶೇಷಚೇತನರಿಂದ ಅರ್ಜಿ ಆಹ್ವಾನ

ಮಡಿಕೇರಿ, ಜು.೨೩: ವಿಶೇಷಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ೨ ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ನಗರ ಪುನರ್ವಸತಿ ಹಾಗೂ ೩ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ

ಎಸ್ಸಿ ಎಸ್ಟಿ ಸಭೆಗಳಿಗೆ ಗೈರಾಗುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸೋಮವಾರಪೇಟೆ, ಜು. ೨೩: ತಾಲೂಕು ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿಯ ತ್ರೆöÊಮಾಸಿಕ ಸಭೆಗಳಿಗೆ ನಿರಂತರವಾಗಿ ಗೈರಾಗುತ್ತಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ

ನೀರು ಸಮಸ್ಯೆ ಬಗೆಹರಿಸಿದ ಇಲಾಖೆ ‘ಶಕ್ತಿ’ ವರದಿ ಫಲಶುÈತಿ

ವೀರಾಜಪೇಟೆ, ಜು. ೨೩ : ನಗರದ ಕೆ.ಎಸ್.ಅರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಒಂದು ವಾರದಿಂದ ನೀರು ಸರಬರಾಜು ಮಾಡುತ್ತಿದ್ದ ಮೋಟಾರ್ ಕೆಟ್ಟು ಹೋಗಿ ಸಾರ್ವಜನಿಕರು, ಬಸ್ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ

ಗೋಹಂತಕರನ್ನು ಮಟ್ಟಹಾಕಿ ಇಲ್ಲವೇ ಪರಿಣಾಮ ಎದುರಿಸಿ

ಮಡಿಕೇರಿ, ಜು. ೨೩: ಹಲವು ಬಾರಿ ಮನವಿ ಮಾಡಲಾಗಿದ್ದರೂ ಸಹ ಕೊಡಗು ಜಿಲ್ಲೆಯಲ್ಲಿ ನಿರಾತಂಕವಾಗಿ ನಡೆಯುತ್ತಿರುವ ಗೋಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಗೋಹತ್ಯೆಯಂತಹ ಕಾನೂನುಬಾಹಿರ ಕೃತ್ಯಗಳನ್ನು

ಪೊಲೀಸ್ ತರಬೇತಿ ಕೇಂದ್ರಕ್ಕೆ ಗುರುತಿಸಲಾದ ಜಾಗಕ್ಕೆ ಅಧಿಕಾರಿಗಳು ಭೇಟಿ

ಕೂಡಿಗೆ, ಜು. ೨೩: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಅಳುವಾರ ಸಮೀಪದ ಅದಾನಿಪುರ ಗ್ರಾಮದಲ್ಲಿ ಪೊಲೀಸ್ ತರಬೇತಿ ಕೇಂದ್ರಕ್ಕೆ ಗುರುತಿಸಲಾಗಿರುವ ೧೦೦ ಎಕರೆ ಪ್ರದೇಶವನ್ನು ಜಿಲ್ಲಾಧಿಕಾರಿ ಚಾರುಲತಾ