ಬಿಪಿಎಲ್ ಪಡಿತರ ಚೀಟಿ ರದ್ದು ವಿರುದ್ಧ ಪ್ರತಿಭಟನೆಸಿದ್ದಾಪುರ, ಜು. ೨೨: ಬಡ ವರ್ಗದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸುತ್ತಿರುವುದನ್ನು ಖಂಡಿಸಿ ಸಿಪಿಐ (ಎಂ) ಪಕ್ಷದ ವತಿಯಿಂದ ಹತ್ತು ದಿನಗಳ ಕಾಲ ನೆಲ್ಲಿಹುದಿಕೇರಿಯ ಗ್ರಾ.ಪಂ. ಕಚೇರಿ
ಪಿಯುಸಿ ಪರೀಕ್ಷೆ ಫಲಿತಾಂಶ ಜಿಲ್ಲೆಯ ವಿದ್ಯಾರ್ಥಿಗಳ ಸಾಧನೆನಾಟ್ಯ ಸೌಪರ್ಣಿಕಾ ವಿಜ್ಞಾನ (Pಅಒಃ) – ೬೦೦ ಎಕ್ಸ್ಪರ್ಟ್ ಕಾಲೇಜು, ಮಂಗಳೂರು ನಿಡ್ಯಮಲೆ ಜಿತೇಂದ್ರ ಹಾಗೂ ಶೈಮಾ ದಂಪತಿಯ ಪುತ್ರಿ, ಪೆರಾಜೆಶ್ರಾವಣಿ ಎಮ್.ಯು ವಿಜ್ಞಾನ (Pಅಒಃ) – ೬೦೦ ಎಕ್ಸಲೆಂಟ್ ಪಿ.ಯು ಕಾಲೇಜು, ಮೂಡಬಿದಿರೆ ಉದಯಕುಮಾರ್
ಮಳೆ ಗಾಳಿ ಹೆಚ್ಚಳ ಸೋಮವಾರಪೇಟೆ ತಾಲೂಕಿನಲ್ಲಿ ಅಧಿಕ ವೀರಾಜಪೇಟೆಯಲ್ಲಿ ಧಾರಾಕಾರ ಮಳೆ ವೀರಾಜಪೇಟೆ: ವೀರಾಜಪೇಟೆ ತಾಲೂಕಿನಾದ್ಯಂತ ಧಾರಾಕಾರ ಗಾಳಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮೀಣ ಭಾಗದಲ್ಲಿ ವಿಪರೀತ ಗಾಳಿ, ಮಳೆಯಾಗುತ್ತಿದ್ದು ಅಲ್ಲಲ್ಲಿ ಸಣ್ಣಪುಟ್ಟ ಮರದ ಕೊಂಬೆಗಳು ಬಿದ್ದು
ಸಹಕಾರ ಕ್ಷೇತ್ರಕ್ಕೆ ಕೇಂದ್ರ ಕಾನೂನು ರೂಪಿಸುವಂತಿಲ್ಲನವದೆಹಲಿ, ಜು. ೨೨: ಸಹಕಾರ ಕ್ಷೇತ್ರ ರಾಜ್ಯಗಳ ವ್ಯಾಪ್ತಿಗೆ ಬರುತ್ತದೆ. ಈ ಕ್ಷೇತ್ರಕ್ಕೆ ಸಂಬAಧಿಸಿದAತೆ ಕೇಂದ್ರ ಸರ್ಕಾರ ಕಾನೂನು ರೂಪಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಮಿಸ್ಟಿ ಹಿಲ್ಸ್ ನೂತನ ಅಧ್ಯಕ್ಷೆಯಾಗಿ ಅನಿತಾ ಪೂವಯ್ಯ ಅಧಿಕಾರ ಸ್ವೀಕಾರಮಡಿಕೇರಿ, ಜು.೨೨: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ನ ೧೭ ನೇ ಮತ್ತು ಮೊದಲ ಮಹಿಳಾ ಅಧ್ಯಕ್ಷೆ ಯಾಗಿ ನೆರವಂಡ ಅನಿತಾ ಪೂವಯ್ಯ ಹಾಗೂ ಕಾರ್ಯದರ್ಶಿಯಾಗಿ ಪೂಳಕಂಡ ಆರ್.