ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಕೆಜಿಬಿ

ವೀರಾಜಪೇಟೆ : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿ ಎಲ್ಲಾ ಸಿದ್ಧತೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಶುಭ ಹಾರೈಸಿದರು. ವೀರಾಜಪೇಟೆಯ ಸಂತಅನ್ನಮ್ಮ

ಪರೀಕ್ಷಾ ಕೇಂದ್ರಗಳಿಗೆ ರಂಜನ್ ಭೇಟಿ ಧೈರ್ಯದಿಂದ ಪರೀಕ್ಷೆ ಎದುರಿಸಲು ಸಲಹೆ

ಸೋಮವಾರಪೇಟೆ : ಪಟ್ಟಣ ವ್ಯಾಪ್ತಿಯಲ್ಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಇಲ್ಲಿನ ಓಎಲ್‌ವಿ ಆಂಗ್ಲಮಾಧ್ಯಮ

ಕುಶಾಲನಗರ ವ್ಯಾಪ್ತಿಯಲ್ಲಿ ಅಡೆತಡೆ ಇಲ್ಲದೆ ನಡೆದ ಪರೀಕ್ಷೆ

ಕುಶಾಲನಗರ : ಕುಶಾಲನಗರ ಪಟ್ಟಣದ ಮೂರು ಮತ್ತು ಗ್ರಾಮಾಂತರ ಪ್ರದೇಶದ ಕೂಡಿಗೆ ಮತ್ತು ಹೆಬ್ಬಾಲೆಯಲ್ಲಿ ತಲಾ ಒಂದು ಕೇಂದ್ರದಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು. ಕುಶಾಲನಗರ ಸರ್ಕಾರಿ

ಸುಂಟಿಕೊಪ್ಪ

ಸುಂಟಿಕೊಪ್ಪ : ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ ಮತ್ತು ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷಾ ಎಸ್ಸೆಸ್ಸೆಲ್ಸಿ ಕೇಂದ್ರಗಳಲ್ಲಿ ಹೋಬಳಿ ವ್ಯಾಪ್ತಿಯ ವಿವಿಧ ಪ್ರೌಢಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

ಶನಿವಾರಸಂತೆ ವ್ಯಾಪ್ತಿಯಲ್ಲಿ ಸುಗಮವಾಗಿ ನಡೆದ ಪರೀಕ್ಷೆ

ಮುಳ್ಳೂರು : ಹತ್ತನೇ ತರಗತಿ ಪರೀಕ್ಷೆಯ ಮೊದಲ ದಿನದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೆ ಗೊಂದಲ, ತಳಮಳ ಇಲ್ಲದೆ ಬರೆದರು. ಶನಿವಾರಸಂತೆಯಲ್ಲಿ ಭಾರತಿ ವಿದ್ಯಾಸಂಸ್ಥೆ ಮತ್ತು ಪವಿತ್ರ ಹೃದಯ