ಸರಕಾರದ ನೀತಿ ಖಂಡಿಸಿ ಸೈಕಲೇರಿದ ಕಾಂಗ್ರೆಸಿಗರುಕುಶಾಲನಗರ, ಜು. ೭: ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಮತ್ತು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ
ಹೊಸಳ್ಳಿ ಹೊಳೆ ಬಸವೇಶ್ವರ ದೇವರಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆಸೋಮವಾರಪೇಟೆ, ಜು.೭: ಹೊಲ ಗದ್ದೆಗಳಲ್ಲಿ ಕೃಷಿ ಕೈಗೊಂಡಿರುವ ಪ್ರಸ್ತುತ ಸನ್ನಿವೇಶದಲ್ಲಿ ಉತ್ತಮ ಮಳೆಯಾಗಲಿ ಎಂದು ಹೊಳೆ ಬಸವೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಮಳೆ ಸುರಿದಿದ್ದರಿಂದ
ಬಿಜೆಪಿ ಕಾಂಗ್ರೆಸ್ನಿAದ ನೂತನ ತಾಲೂಕು ಆಗಿಲ್ಲಕುಶಾಲನಗರ, ಜು. ೭: ಕೊಡಗು ಜಿಲ್ಲೆಯಲ್ಲಿ ನೂತನ ತಾಲೂಕು ರಚನೆಯಾಗಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾರಣ ಹೊರತು ಬಿಜೆಪಿ ಅಥವಾ ಕಾಂಗ್ರೆಸ್ ಸರ್ಕಾರ ಅಲ್ಲ ಎಂದು ಜೆಡಿಎಸ್
ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಮುನ್ನಡೆವೀರಾಜಪೇಟೆ, ಜು. ೭: ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ ಮುಂದೆ ಬಂದಿದ್ದಾರೆ. ಕುಟುಂಬದ ನಿರ್ವಹಣೆಯನ್ನು ಸಹ ನಿರ್ಭಯದಿಂದ ಮುನ್ನಡೆಸುತ್ತಿದ್ದಾರೆ ಎಂದು ವೀರಾಜಪೇಟೆ ನಗರ ಠಾಣಾಧಿಕಾರಿ ಜಗದೀಶ್ ಧೂಳ್
೧೧೩ ಹೊಸ ಕೋವಿಡ್ ೧೯ ಪ್ರಕರಣಗಳುಮಡಿಕೇರಿ, ಜು. ೭: ಜಿಲ್ಲೆಯಲ್ಲಿ ಬುಧವಾರ ೧೧೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೪೫, ಸೋಮವಾರಪೇಟೆ ತಾಲೂಕಿನಲ್ಲಿ ೪೨, ವೀರಾಜಪೇಟೆ ತಾಲೂಕಿನಲ್ಲಿ ೨೬ ಹೊಸ ಕೋವಿಡ್-೧೯