ವಿವಿಧೆಡೆ ಅಗತ್ಯ ಸಾಮಗ್ರಿ ವಿತರಣೆಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುಂಟಿಕೊಪ್ಪ ವಲಯದ ವ್ಯಾಪ್ತಿಯಲ್ಲಿರುವ ಕೊರೊನಾ ಲಾಕ್‌ಡೌನ್ ನಿಂದ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ೨೦ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.
ಉಚಿತ ಊಟದ ವ್ಯವಸ್ಥೆ ಕಲ್ಪಿಸುತ್ತಿರುವ ವೈದ್ಯಶನಿವಾರಸಂತೆ, ಜೂ. ೨೬: ಕೊಡ್ಲಿಪೇಟೆಯಲ್ಲಿ ಕೋವಿಡ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರಿಗೆ ಹಾಗೂ ಕೊರೊನಾ ವಾರಿಯರ್ಸ್ಗೆ ಪ್ರತಿದಿನ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಉಡುಪಿಯ ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ಶ್ವಾಸಕೋಶ
ಕಿರುಚಿತ್ರ ಸ್ಪರ್ಧೆಗೆ ವೀಡಿಯೋಗಳ ಆಹ್ವಾನಮಡಿಕೇರಿ, ಜೂ. ೨೬: ಕೇಂದ್ರ ಸರಕಾರದ ಮಹತ್ವದ ಸ್ವಚ್ಛ ಭಾರತ ಯೋಜನೆಯಡಿ ದೇಶವನ್ನು ‘ಬಯಲು ಬಹಿರ್ದೆಸೆ ಮುಕ್ತ’ ಮಾಡುವ ಸಂಬAಧ ಸ್ವಚ್ಛ ಭಾರತ ಯೋಜನೆ ಹಂತ-೨ ಅಡಿಯಲ್ಲಿ
ತುರ್ತು ಪರಿಸ್ಥಿತಿ ಸಂದರ್ಭ ಸೆರೆವಾಸ ಅನುಭವಿಸಿದವರಿಗೆ ಸನ್ಮಾನಮಡಿಕೇರಿ, ಜೂ. ೨೬: ಭಾರತದಲ್ಲಿ ತುರ್ತು ಪರಿಸ್ಥಿತಿ ವಿರೋಧಿಸಿ ಸೆರೆವಾಸ ಅನುಭವಿಸಿದವರನ್ನು ಕೊಡಗು ಜಿಲ್ಲಾ ಭಾರತೀಯ ಜನತಾ ಪಕ್ಷ ಮತ್ತು ಯುವ ಮೋರ್ಚಾದ ವತಿಯಿಂದ ಸನ್ಮಾನಿಸಲಾಯಿತು. ಅಂದಿನ ಪ್ರಧಾನಿ
ಬ್ಯಾಡಗೊಟ್ಟ ಗ್ರಾಮದಲ್ಲಿ ಹೂಳು ತೆಗೆಯುವ ಕಾಮಗಾರಿಕೂಡಿಗೆ, ಜೂ. ೨೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಡಿ ಕಿರು ನಾಲೆಯ ಹೂಳು ತೆಗೆಯವ ಕಾರ್ಯ ನಡೆಯುತ್ತಿದೆ. ರಾಷ್ಟಿçÃಯ