ಗಾಳಿಬೀಡು ಕೆ ನಿಡುಗಣೆ ಮಕ್ಕಂದೂರು ಪಂಚಾಯಿತಿಗೆ ವೀಣಾ ಅಚ್ಚಯ್ಯ ಭೇಟಿ

ಮಡಿಕೇರಿ, ಜೂ. ೨೩: ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಗಾಳಿಬೀಡು, ಕೆ. ನಿಡುಗಣೆ ಮತ್ತು ಮಕ್ಕಂದೂರು ಗ್ರಾ.ಪಂ.ಗಳಿಗೆ ಭೇಟಿ ನೀಡಿ ಕೋವಿಡ್ ನಿರ್ವಹಣೆ ಹಾಗೂ

ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಮಡಿಕೇರಿ, ಜೂ. ೨೩: ರಾಜ್ಯದ ಉನ್ನತ ಶಿಕ್ಷಣದ ಕಲಿಕೆ ಹಾಗೂ ಬೋಧನೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಾಗಿ ರಾಜ್ಯ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಸ್ಮಾರ್ಟ್ ತರಗತಿಗಳಿಗೆ ಹಾಗೂ

ಕಸ ಸಮಸ್ಯೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

ಮಡಿಕೇರಿ,ಜೂ.೨೩: ಮಡಿಕೇರಿ ನಗರದ ಕಸ ವಿಲೇವಾರಿ ಸಮಸ್ಯೆಗೆ ಸಂಬAಧಿಸಿದAತೆ ಉಚ್ಚ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ಹಿರಿಯ ಅಧಿಕಾರಿಗಳು ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ

ಆರು ವರ್ಷದ ನಂತರ ಗ್ರಾಮ ಲೆಕ್ಕಿಗನನ್ನು ವಜಾ ಮಾಡಿದ ಸರ್ಕಾರ

ಸೋಮವಾರಪೇಟೆ, ಜೂ. ೨೩: ಕಳೆದ ೨೦೧೫ರ ನವೆಂಬರ್ ೨೭ರಿಂದಲೇ ಕರ್ತವ್ಯಕ್ಕೆ ಗೈರಾಗಿದ್ದ ಶಾಂತಳ್ಳಿ ಹೋಬಳಿ ನಾಡ ಕಚೇರಿಯಲ್ಲಿ ಗ್ರಾಮ ಲೆಕ್ಕಿಗನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಖಿಲೇಶ್ ಎಂಬಾತನನ್ನು ಇದೀಗ

ಸುರಕ್ಷಿತ ವಾತಾವರಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜೂ. ೨೩: ಕೋವಿಡ್-೧೯ ಸಾಂಕ್ರಾಮಿಕ ಇಳಿಮುಖ ಕಾಣುತ್ತಿರುವ ಹಿನ್ನೆಲೆಯಲ್ಲಿ ಜುಲೈನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬAಧಿಸಿದAತೆ ಪ್ರಾಮಾಣಿತ ಕಾರ್ಯಾಚರಣೆ ವಿಧಾನ- ಎಸ್‌ಒಪಿ ಬಿಡುಗಡೆ ಮಾಡಲಾಗಿದ್ದು, ಇದರ