ಜಿಲ್ಲೆಯ ಹಲವೆಡೆ ಡಿ.ಕೆ.ಶಿ. ಪದಗ್ರಹಣ ಕಾರ್ಯಕ್ರಮ

ಮಡಿಕೇರಿ, ಜು. 4: ಕೆ.ಪಿ.ಸಿ.ಸಿ. ರಾಜ್ಯಾಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ನಿನ್ನೆ ಅಧಿಕಾರ ಸ್ವೀಕರಿಸಿದ ಸಂದರ್ಭ ಜಿಲ್ಲೆಯ ಹಲವೆಡೆಗಳಲ್ಲಿ ಝೂಮ್ ಆ್ಯಪ್ ಮೂಲಕ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಮುಖರು,

ಹಾರಂಗಿ ಜಲಾಶಯ ಎಸ್‍ಪಿ ಪರಿಶೀಲನೆ

ಮಡಿಕೇರಿ, ಜು. 4: ಕಳೆದ ಎರಡು ವರ್ಷಗಳಲ್ಲಿ ಪ್ರಾಕೃತಿಕ ವಿಕೋಪ ನಡುವೆ, ಕುಶಾಲನಗರ ಸುತ್ತಮುತ್ತಲಿನ ಪ್ರದೇಶಗಳ ತಗ್ಗು ಪ್ರದೇಶದಲ್ಲಿ ಪ್ರವಾಹದೊಂದಿಗೆ ಸಾರ್ವಜನಿಕರಿಗೆ ತೊಂದರೆ ಎದುರಾಗಿದ್ದ ಸ್ಥಳಗಳ ಸಹಿತ

ನಿರ್ಗಮಿತ ಎಸ್ಪಿಗೆ ಸನ್ಮಾನ

ಗೋಣಿಕೊಪ್ಪ ವರದಿ, ಜು. 4: ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡಿರುವ ಡಾ. ಸುಮನ್ ಡಿ ಪನ್ನೇಕರ್ ಅವರನ್ನು ಸ್ವಯಂ ಪ್ರೇರಣಾ ಬಳಗದ ವತಿಯಿಂದ ಗೌರವಿಸಲಾಯಿತು. ಅವರ

ವೀರಾಜಪೇಟೆ ವಿಭಾಗದ ಎರಡು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಭೇಟಿ

ವೀರಾಜಪೇಟೆ, ಜು. 4: ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವುದರಿಂದ ಮಡಿಕೇರಿಯ ಕೋವಿಡ್ ಹಾಗೂ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಂದ ಭರ್ತಿಯಾದರೆ ಸೋಂಕಿತರಿಗೆ ಸ್ಥಳಾವಕಾಶ ಅಗತ್ಯವಿರುವುದರಿಂದ