ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಆರಂಭ

ಕುಶಾಲನಗರ, ಆ. 9: ಕಾವೇರಿ ನದಿ ಪ್ರವಾಹ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಕುಶಾಲನಗರ-ಮಡಿಕೇರಿ ರಾಜ್ಯ ಹೆದ್ದಾರಿ ಇದೀಗ ಸಂಚಾರಕ್ಕೆ ಮುಕ್ತಗೊಂಡಿದೆ. ಬೈಚನಹಳ್ಳಿಯ ತಾವರೆಕರೆ ಮತ್ತು ಗಂಧದಕೋಟಿ ಬಳಿ