ಆಹಾರ ಕಿಟ್ ವಿತರಣೆ

ಶನಿವಾರಸಂತೆ, ಏ. 30: ಸಮೀಪದ ಕೊಡ್ಲಿಪೇಟೆಯಲ್ಲಿ ಬಡ ಕಾರ್ಮಿಕರಿಗೆ ಅಲ್ಲಿನ ವಿದ್ಯಾಸಂಸ್ಥೆ, ವಿವಿಧ ಸಂಘ-ಸಂಸ್ಥೆ ಹಾಗೂ ಸಮುದಾಯಗಳ ಸಹಭಾಗಿತ್ವದಲ್ಲಿ ಉಚಿತ ಊಟದ ಪೊಟ್ಟಣಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾಮಗಾರಿಗಳಿಗೆ ಚಾಲನೆ

ಸಿದ್ದಾಪುರ, ಏ. 30: ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿಗಳಿಗೆ ಇದೀಗ ಚಾಲನೆ ದೊರೆತಿದೆ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಹಲವಾರು ಕಾಮಗಾರಿಗಳು ಲಾಕ್‍ಡೌನ್