ಶ್ರೀ ಮುತ್ತಪ್ಪ ವೆಳ್ಳಾಟಂ

ಸುಂಟಿಕೊಪ್ಪ, ಮಾ. 21: ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀಮುತ್ತಪ್ಪ ದೇವಸ್ಥಾನ ಸಮಿತಿ ವತಿಯಿಂದ ಮುತ್ತಪ್ಪ ದೇವರ ವೆಳ್ಳಾಟಂ ಅಂಗವಾಗಿ ಬೆಳಿಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳನ್ನು ಶ್ರದ್ಧಾಭಕ್ತಿಯಿಂದ ನಡೆಸಲಾಯಿತು.

ಮತಗಟ್ಟೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

ಮಡಿಕೇರಿ, ಮಾ. 21: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಅವರು ಕಡಗದಾಳು, ಚೆಟ್ಟಳ್ಳಿ, ನೆಲ್ಲಿಹುದಿಕೇರಿ ಮತ್ತು ಸಿದ್ದಾಪುರ ಮತ್ತಿತರ ಮತಗಟ್ಟೆ