ಪೌಷ್ಟಿಕ ಆಹಾರ ಪ್ರದರ್ಶನ ಮೇಳ

ಮಡಿಕೇರಿ, ಮಾ. 7: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಪಾಕ್ಷಿಕ ಕಾರ್ಯಕ್ರಮವನ್ನು ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ. ತಾ. 9 ರಂದು ಬೆಳಿಗ್ಗೆ