ತಲಕಾವೇರಿ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಗೋಣಿಕೊಪ್ಪಲು, ಸೆ.16: ವೀರಾಜಪೇಟೆ ತಾಲೂಕಿನ ಚೆಂಬೆ ಬೆಳ್ಳೂರು ಗ್ರಾಮಸ್ಥರು ತಲಕಾವೇರಿ ಕ್ಷೇತ್ರಕ್ಕೆ ತೆರಳಿ ಕಾವೇರಮ್ಮ ಮತ್ತು ಅಗಸ್ತ್ಯೇಶ್ವರನಿಗೆ ಪೂಜೆ ಸಲ್ಲಿಸಿ ನಾಡಿನ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸಿದರು. ನಂತರ ಕೊಳದ
ಡಾ.ಐ.ಮಾ.ಮುತ್ತಣ್ಣ ಮತ್ತು ಬಿ.ಡಿ.ಗಣಪತಿ ಶತಮಾನೋತ್ಸವ ಕಾರ್ಯಕ್ರಮ ಮಡಿಕೇರಿ, ಸೆ. 16 : ಜನರಲ್ಲಿ ಸಾಹಿತ್ಯಿಕ ಚಿಂತನೆ ಮತ್ತು ಆಸಕ್ತಿ ಯನ್ನು ಮೂಡಿಸುವ ಉದ್ದೇಶದಿಂದ ಜಿಲ್ಲೆಯ ಮೇರು ಸಾಹಿತಿಗಳಾದ ಡಾ. ಐಚೆಟ್ಟಿರ ಮಾ. ಮುತ್ತಣ್ಣ ಮತ್ತು
ಶಾಸಕರಿಂದ ಹಕ್ಕು ಪತ್ರ ವಿತರಣೆ ಕುಶಾಲನಗರ, ಸೆ. 16: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಸರಕಾರಿ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡ ಅರ್ಹ ಫಲಾನುಭವಿಗಳಿಗೆ ಶಾಸಕ ಅಪ್ಪಚ್ಚುರಂಜನ್ ಹಕ್ಕುಪತ್ರ ವಿತರಣೆ ಮಾಡಿದರು. ಕಂದಾಯ ಇಲಾಖೆ ಆಶ್ರಯದಲ್ಲಿ ಕುಶಾಲನಗರದ
ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮಡಿಕೇರಿ ಸೆ. 16: ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹಕ್ಕೆ ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಮಂಗಳವಾರ ಚಾಲನೆ ನೀಡಿದರು. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಹದಗೆಟ್ಟಿರುವ ಕೂರುಳಿ ಗ್ರಾಮದ ರಸ್ತೆನಾಪೆÇೀಕ್ಲು, ಸೆ. 16: ಇಲ್ಲಿಗೆ ಸಮೀಪದ ಕೂರುಳಿ ಗ್ರಾಮದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಂಚಾರ ಸಂಕಟ ತಂದಿದೆ. ಇಲ್ಲಿ ನಿತ್ಯ ಪ್ರಯಾಣಿಸುವ ವಾಹನ ಚಾಲಕರು ಸಮಸ್ಯೆ ಎದುರಿಸುತ್ತಿ