42 ಹೊಸ ಪ್ರಕರಣಗಳು 326 ಸಕ್ರಿಯ

ಜಿಲ್ಲೆಯಲ್ಲಿ ಹೊಸದಾಗಿ 42 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 1957 ಪ್ರಕರಣಗಳು ಪತ್ತೆಯಾಗಿದ್ದು, 1605 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 26 ಮಂದಿ ಸಾವನ್ನಪ್ಪಿದ್ದು 326 ಪ್ರಕರಣಗಳು ಸಕ್ರಿಯವಾಗಿವೆ.