ತೋಳೂರುಶೆಟ್ಟಳ್ಳಿಯಲ್ಲಿ ಶ್ರೀ ಸಬ್ಬಮ್ಮ ದೇವಾಲಯ ಲೋಕಾರ್ಪಣೆ

ಸೋಮವಾರಪೇಟೆ,ಮಾ.೨೬: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ರೂ.೩೫ ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಸಬ್ಬಮ್ಮ ದೇವಿಯ ದೇವಾಲಯ ಲೋಕಾರ್ಪಣೆ ಹಾಗೂ ಕುಂಬಾಭಿಷೇಕ ಮಹೋತ್ಸವ ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ