ಶನಿವಾರಸಂತೆ ಲಯನ್ಸ್ ಪದಾಧಿಕಾರಿಗಳ ಪದಗ್ರಹಣ

ಶನಿವಾರಸಂತೆ, ಆ. 1: ಶನಿವಾರಸಂತೆ ಲಯನ್ಸ್ ಕ್ಲಬ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಬಿ.ಸಿ. ಧರ್ಮಪ್ಪ ಅಧಿಕಾರ ಸ್ವೀಕರಿಸಿದರು. ಶನಿವಾರಸಂತೆಯ ಲಯನ್ಸ್ ಕ್ಲಬ್ ಸಂಸ್ಥೆಯ ಕಚೇರಿಯಲ್ಲಿ ನಡೆದ 2020-21ನೇ ಸಾಲಿನ