ಟಾಸ್ಕ್ಫೋರ್ಸ್ ಸಮಿತಿ ಮತ್ತಷ್ಟು ಕ್ರಿಯಾಶೀಲವಾಗಲಿಮಡಿಕೇರಿ, ಜು. 28: ಕೊರೊನಾ ಹಿನ್ನೆಲೆ ಗ್ರಾಮಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್‍ಫೋರ್ಸ್ ಸಮಿತಿ ಮತ್ತಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕೆಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಸಲಹೆಯಿತ್ತರು. ನಗರದ ತಾಲೂಕು ಪಂಚಾಯಿತಿ ಕಾರ್ಗಿಲ್ ವಿಜಯೋತ್ಸವವೀರಾಜಪೇಟೆ: ಕೊಡಗು ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ಇಂದು ಕಾರ್ಗಿಲ್ ವಿಜಯೋತ್ಸವ ಹಾಗೂ ಚೀನಾಗಡಿಯಲ್ಲಿ ಹೋರಾಡಿ ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಿನಿ ವಿಧಾನಬ್ಯಾಡಗೊಟ್ಟದಲ್ಲಿ ಸೀಲ್ಡೌನ್ ಕೂಡಿಗೆ, ಜು. 28: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಪತ್ತೆಯಾದ ಹಿನ್ನೆಲೆ ಆ ವ್ಯಕ್ತಿಯ ಮನೆಯ ನೂರು ಮೀಟರ್ವರೆಗೆ ಸೀಲ್ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಕುಶಾಲನಗರ ಕಂದಾಯ ಇಲಾಖೆ ಪರಿವೀಕ್ಷಕ ಮಧುಕುಮಾರ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ನೋಡಲ್ ಅಧಿಕಾರಿ ವರದರಾಜ್, ಅಭಿವೃದ್ಧಿ ಅಧಿಕಾರಿ ಶಿಲ್ಪಾ ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯಕರ್ತರು ಇದ್ದರು.xಟ್ಟ ಗ್ರಾಮದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಪತ್ತೆಯಾದ ಹಿನ್ನೆಲೆ ಆ ವ್ಯಕ್ತಿಯ ಮನೆಯ ನೂರು ಮೀಟರ್‍ವರೆಗೆ ಸೀಲ್‍ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಕುಶಾಲನಗರ ಕಂದಾಯ ಇಲಾಖೆ ಪರಿವೀಕ್ಷಕ ಮಧುಕುಮಾರ್, ಕೂಡಿಗೆ ಗ್ರಾಮ ಪಂಚಾಯಿತಿ ಸಭೆಕೂಡಿಗೆ, ಜು. 28: ಕೂಡಿಗೆ ಗ್ರಾಮ ಪಂಚಾಯಿತಿ ಸಭೆಯು ಗ್ರಾಮ ಪಂಚಾಯಿತಿ ಅಧಿಕಾರಿ, ಹಾರಂಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವರದರಾಜ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ನಿಯಮಾನುಸಾರ ಬಡಾವಣೆಗಳ ನಿರ್ಮಾಣಕ್ಕೆ ಒತ್ತುಕುಡಾ ಅಧ್ಯಕ್ಷ ಎಂ.ಎಂ. ಚರಣ್ ಕುಶಾಲನಗರ, ಜು. 28: ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಒಳಪಡುವ ವ್ಯಾಪ್ತಿಯಲ್ಲಿ ನಿಯಮಾನುಸಾರ ಬಡಾವಣೆಗಳ ನಿರ್ಮಾಣಕ್ಕೆ ಆದ್ಯತೆ ಕಲ್ಪಿಸುವುದರೊಂದಿಗೆ ಕುಶಾಲನಗರ ಪಟ್ಟಣದಲ್ಲಿ ವಾಣಿಜ್ಯ ಕಟ್ಟಡಗಳ
ಟಾಸ್ಕ್ಫೋರ್ಸ್ ಸಮಿತಿ ಮತ್ತಷ್ಟು ಕ್ರಿಯಾಶೀಲವಾಗಲಿಮಡಿಕೇರಿ, ಜು. 28: ಕೊರೊನಾ ಹಿನ್ನೆಲೆ ಗ್ರಾಮಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್‍ಫೋರ್ಸ್ ಸಮಿತಿ ಮತ್ತಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕೆಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಸಲಹೆಯಿತ್ತರು. ನಗರದ ತಾಲೂಕು ಪಂಚಾಯಿತಿ
ಕಾರ್ಗಿಲ್ ವಿಜಯೋತ್ಸವವೀರಾಜಪೇಟೆ: ಕೊಡಗು ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ಇಂದು ಕಾರ್ಗಿಲ್ ವಿಜಯೋತ್ಸವ ಹಾಗೂ ಚೀನಾಗಡಿಯಲ್ಲಿ ಹೋರಾಡಿ ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಿನಿ ವಿಧಾನ
ಬ್ಯಾಡಗೊಟ್ಟದಲ್ಲಿ ಸೀಲ್ಡೌನ್ ಕೂಡಿಗೆ, ಜು. 28: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಪತ್ತೆಯಾದ ಹಿನ್ನೆಲೆ ಆ ವ್ಯಕ್ತಿಯ ಮನೆಯ ನೂರು ಮೀಟರ್ವರೆಗೆ ಸೀಲ್ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಕುಶಾಲನಗರ ಕಂದಾಯ ಇಲಾಖೆ ಪರಿವೀಕ್ಷಕ ಮಧುಕುಮಾರ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ನೋಡಲ್ ಅಧಿಕಾರಿ ವರದರಾಜ್, ಅಭಿವೃದ್ಧಿ ಅಧಿಕಾರಿ ಶಿಲ್ಪಾ ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯಕರ್ತರು ಇದ್ದರು.xಟ್ಟ ಗ್ರಾಮದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಪತ್ತೆಯಾದ ಹಿನ್ನೆಲೆ ಆ ವ್ಯಕ್ತಿಯ ಮನೆಯ ನೂರು ಮೀಟರ್‍ವರೆಗೆ ಸೀಲ್‍ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಕುಶಾಲನಗರ ಕಂದಾಯ ಇಲಾಖೆ ಪರಿವೀಕ್ಷಕ ಮಧುಕುಮಾರ್,
ಕೂಡಿಗೆ ಗ್ರಾಮ ಪಂಚಾಯಿತಿ ಸಭೆಕೂಡಿಗೆ, ಜು. 28: ಕೂಡಿಗೆ ಗ್ರಾಮ ಪಂಚಾಯಿತಿ ಸಭೆಯು ಗ್ರಾಮ ಪಂಚಾಯಿತಿ ಅಧಿಕಾರಿ, ಹಾರಂಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವರದರಾಜ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ನಿಯಮಾನುಸಾರ ಬಡಾವಣೆಗಳ ನಿರ್ಮಾಣಕ್ಕೆ ಒತ್ತುಕುಡಾ ಅಧ್ಯಕ್ಷ ಎಂ.ಎಂ. ಚರಣ್ ಕುಶಾಲನಗರ, ಜು. 28: ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಒಳಪಡುವ ವ್ಯಾಪ್ತಿಯಲ್ಲಿ ನಿಯಮಾನುಸಾರ ಬಡಾವಣೆಗಳ ನಿರ್ಮಾಣಕ್ಕೆ ಆದ್ಯತೆ ಕಲ್ಪಿಸುವುದರೊಂದಿಗೆ ಕುಶಾಲನಗರ ಪಟ್ಟಣದಲ್ಲಿ ವಾಣಿಜ್ಯ ಕಟ್ಟಡಗಳ