ಅಕ್ರಮ ಸಕ್ರಮ ಅರ್ಜಿ ತ್ವರಿತ ವಿಲೇವಾರಿಗೆ ನಾಗೇಶ್ ಕುಂದಲ್ಪಾಡಿ ಸೂಚನೆಮಡಿಕೇರಿ, ಮಾ. ೧೨: ಮಡಿಕೇರಿ ತಾಲೂಕಿನ ಭಾಗಮಂಡಲ, ಸಂಪಾಜೆ, ನಾಪೋಕ್ಲು ಹೋಬಳಿ ವ್ಯಾಪ್ತಿಗೆ ಸಂಬAಧಿಸಿದAತೆ ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಗರದ
ಗಣಿತಶಾಸ್ತç ಪುನಶ್ಚೇತನ ಕಾರ್ಯಾಗಾರಸುಂಟಿಕೊಪ್ಪ, ಮಾ. ೧೨: ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗಣಿತಶಾಸ್ತç ಹಾಗೂ ಜೀವಶಾಸ್ತç ಪುನಶ್ಚೇತನ ಕಾರ್ಯಾಗಾರವನ್ನು ಕೊಡಗು ಪದವಿಪೂರ್ವ ಶಿಕ್ಷಣ ಉಪ ನಿರ್ದೇಶಕ ವಿಷ್ಣುಮೂರ್ತಿ
ಸುಂಟಿಕೊಪ್ಪ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿಸುಂಟಿಕೊಪ್ಪ, ಮಾ. ೧೨: ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಕೆ.ವಿ. ರಾಜೇಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಭೇಟಿ ನೀಡಿ ಶಾಲೆಯ
ವಾಣಿಜ್ಯ ಸಂಕೀರ್ಣಕ್ಕೆ ಭೂಮಿಪೂಜೆಸುಂಟಿಕೊಪ್ಪ, ಮಾ. ೧೨: ಶಾಂತಗಿರಿಯಲ್ಲಿ ಸುಂಟಿಕೊಪ್ಪ ಹೋಬಳಿಯ ಹೈಟೆಕ್ ಮಾರುಕಟ್ಟೆ ವಾಣಿಜ್ಯ ಸಂಕೀರ್ಣ ಉದ್ಯಾನವನ್ನು ರೂ. ೧ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದೆಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್
ಕಾರ್ಯನಿರ್ವಹಿಸಿದರು ಸಂಘದ ಕಾರ್ಯದರ್ಶಿ ಎಚ್ಎಂ ಬಸವರಾಜು ಈ ಸಂದರ್ಭ ಇದ್ದರುಮಡಿಕೇರಿ, ಮಾ. ೧೨: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಭವಾನಿ