ಜೇನುಕಲ್ಲುಬೆಟ್ಟದ ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆಕಣಿವೆ, ಮಾ. ೧೨: ಇಲ್ಲಿಗೆ ಸಮೀಪದ ಜೇನುಕಲ್ಲುಬೆಟ್ಟದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಕೆ. ಚಂದ್ರಶೇಖರ್ ಸತತವಾಗಿ ಮೂರನೆ ಅವಧಿಗೂ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಆರ್. ಜಗದೀಶ್, ನಿರ್ದೇಶಕರಾಗಿ
ಕಾಜೂರು ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆಸುಂಟಿಕೊಪ್ಪ, ಮಾ. ೧೨: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ ಬಂದಿದೆ. ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ
ಮಾರುಕಟ್ಟೆಯಲ್ಲಿ ನೂತನ ಶೌಚಾಲಯನಾಪೋಕ್ಲು, ಮಾ. ೧೨: ಸ್ಥಳೀಯ ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗಾಗಿ ನಿರ್ಮಿಸಲಾಗುತ್ತಿರುವ ನೂತನ ಶೌಚಾಲಯದ ಕಾಮಗಾರಿಯು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹಮ್ಮದ್ ಖುರೇಶಿ ಅವರ ಮೇಲುಸ್ತುವಾರಿಯಲ್ಲಿ ನಡೆಯುತ್ತಿದೆ. ಮಡಿಕೇರಿ ತಾಲೂಕು
ಕೃಷಿ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಹೆಚ್ಚಿನ ಅನುಕೂಲ ಶಾಸಕ ರಂಜನ್ಶನಿವಾರಸAತೆ, ಮಾ. ೧೨: ಕೃಷಿ ಇಲಾಖೆ ಅಧಿಕಾರಿಗಳು ಕಚೇರಿಗೆ ಬರುವ ರೈತರನ್ನು ಸತಾಯಿಸದೆ ಸ್ಪಂದಿಸಿ ಕೆಲಸ ಮಾಡಿಕೊಡಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು. ಸಮೀಪದ ಕೊಡ್ಲಿಪೇಟೆ
ವಿದ್ಯಾರ್ಥಿಗಳ ಸಾಧನೆಮಡಿಕೇರಿ, ಮಾ. ೧೨: ವಿವೇಕಾನಂದ ಕಾಲೇಜು ಕುಶಾಲನಗರ ಇಲ್ಲಿ ಆಯೋಜಿಸಲಾದ ಐಟಿ ಮತ್ತು ಕಾಮರ್ಸ್ ಫೆಸ್ಟ್ನಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಲ್ಲಿ ಸೋಮಯ್ಯ