ಕರಿಕೆ ನಿವಾಸಿಗಳಿಗೆ ನೂತನ ಆ್ಯಂಬುಲೆನ್ಸ್ ವ್ಯವಸ್ಥೆ

ಕರಿಕೆ, ಜು. 23: ಗ್ರಾಮದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಆ್ಯಂಬುಲೆನ್ಸ್ ಅನ್ನು ಸರಕಾರ ಮಂಜೂರು ಮಾಡಿದ್ದು, ಜಿ.ಪಂ.ಸದಸ್ಯೆ ಕವಿತಾ ಪ್ರಭಾಕರ್ ಸ್ಥಳೀಯ ಆರೋಗ್ಯ ವಿಸ್ತರಣಾ ಕೇಂದ್ರದ ಆವರಣದಲ್ಲಿ