ರೈತರ ಸಂಚಾರಕ್ಕೆ ಅವಕಾಶ ನೀಡುವಂತೆ ಮನವಿ ಕುಶಾಲನಗರ, ಮೇ 10: ಕುಶಾಲನಗರದ ವ್ಯಾಪ್ತಿಯ ಕೃಷಿಕರಿಗೆ ತಮ್ಮ ಜಮೀನಿಗೆ ತೆರಳಲು ಅವಕಾಶ ಕಲ್ಪಿಸುವಂತೆ ಸ್ಥಳೀಯ ರೈತಾಪಿ ವರ್ಗ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರಿಗೆ
ರಸ್ತೆ ಅಪಘಾತ ವ್ಯಕ್ತಿ ದುರ್ಮರಣ ಸೋಮವಾರಪೇಟೆ,ಮೇ.10: ಸಂಬಂಧಿಕರ ಸಾವಿಗೆ ತೆರಳುತ್ತಿದ್ದ ವ್ಯಕ್ತಿಯೋರ್ವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಯಡವನಾಡು ಗ್ರಾಮದಲ್ಲಿ ನಡೆದಿದೆ. ಯಡವಾರೆ ಗ್ರಾಮದ ನಾರೂರು ಮನೆ ಈರಪ್ಪ(65) ಮೃತಪಟ್ಟ ದುರ್ದೈವಿ. ಯಡವನಾಡು ಗ್ರಾಮದಲ್ಲಿ
ವಿಶೇಷ ಚೇತನರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಜಿಲ್ಲಾಧಿಕಾರಿ ಸೂಚನೆ ಮಡಿಕೇರಿ, ಮೇ 10: ಜಿಲ್ಲೆಯಲ್ಲಿ ವಾಸಿಸುತ್ತಿರುವ ವಿಶೇಷ ಚೇತನ ವ್ಯಕ್ತಿಗಳ ಮಾಹಿತಿಯನ್ನು ಪಡೆಯಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರು ಜಿಲ್ಲೆಯಲ್ಲಿ ನೇಮಿಸಿರುವ ಪ್ರತಿ
ಅವಧಿ ವಿಸ್ತರಿಸಲು ರೈತರ ಆಗ್ರಹ ಕೂಡಿಗೆ : ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಸಹಕಾರ ಕೃಷಿ ಪತ್ತಿನ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. ಈ ವ್ಯಾಪ್ತಿಯ ಸಾವಿರಾರು ರೈತರು ತಮ್ಮ ಸಹಕಾರ ಸಂಘಗಳ
ಸಾಲ ಮನ್ನಾ ಅವಧಿ ವಿಸ್ತರಣೆಗೆ ಆಗ್ರಹ ಚೆಟ್ಟಳ್ಳಿ: ಕೊರೊನಾ ಲಾಕ್‍ಡೌನ್ ಹಿನ್ನೆಲೆ ಸಹಕಾರ ಸಂಘದಲ್ಲಿ ರೈತರಿಗೆ ಸಾಲ ಮರುಪಾವತಿಸಲಾಗದೆ ಸಂಕಷ್ಟದಲ್ಲಿರುವ ರೈತರ ಸಾಲ ಮರುಪಾವತಿಯ ಅವಧಿಯನ್ನು ವಿಸ್ತರಿಸಲೇಬೇಕೆಂದು ಜನಪರ ಹೋರಾಟ ಸಮಿತಿಯ ಸಂಚಾಲಕ, ಚೆಟ್ಟಳ್ಳಿ