ಕೋವಿಡ್ ಟಾಸ್ಕ್ಫೋರ್ಸ್ ಸಮಿತಿ ಸಭೆಮುಳ್ಳೂರು, ಮೇ ೮: ಕೊಡಗು-ಹಾಸನ ಗಡಿ ಭಾಗದಲ್ಲಿರುವ ಆಲೂರು-ಸಿದ್ದಾಪುರ ಗ್ರಾ.ಪಂ.ನ ಕೋವಿಡ್ ಕಾರ್ಯಪಡೆ ಸಮಿತಿ ಸಭೆ ಗ್ರಾ.ಪಂ. ಅಧ್ಯಕ್ಷ ಮೋಹನ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಸಮುದಾಯ ಭವನದಲ್ಲಿ ನಡೆಯಿತು.
ಪೌರ ಕಾರ್ಮಿಕರಿಗೆ ವಿವಿಧ ಪರಿಕರ ವಿತರಣೆಸೋಮವಾರಪೇಟೆ, ಮೇ ೮: ಪಟ್ಟಣವನ್ನು ಸ್ವಚ್ಛಗೊಳಿಸುವ ಕಾಯಕದಲ್ಲಿ ತೊಡಗಿಸಿಕೊಂಡಿರುವ ಪೌರ ಕಾರ್ಮಿಕರಿಗೆ ಪ.ಪಂ. ವತಿಯಿಂದ ವಿವಿಧ ಪರಿಕರಗಳನ್ನು ವಿತರಿಸಲಾಯಿತು. ಕೊರೊನಾ ಸಾಂಕ್ರಾಮಿಕ ರೋಗ ತಡೆಗೆ ಬಳಸಲ್ಪಡುವ ಮಾಸ್ಕ್, ಫೇಸ್‌ಸೀಲ್ಡ್,
ಮರ ತೆರವು ಆಕ್ಷೇಪಣೆಗೆ ಅವಕಾಶಮಡಿಕೇರಿ, ಮೇ ೮: ಸೋಮವಾರಪೇಟೆ ತಾಲೂಕಿನ ದುಂಡಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರು ಶನಿವಾರಸಂತೆ ಹೋಬಳಿಯ ದುಂಡಳ್ಳಿ ಗ್ರಾಮದ ಜಾಗದ ಸರ್ವೆ ನಂ ೪೨/೨ರ ಜಾಗದಲ್ಲಿ
ಆಹಾರ ಸಾಮಗ್ರಿ ಕಿಟ್ ವಿತರಣೆಮಡಿಕೇರಿ: ಮಡಿಕೇರಿ ನಗರದ ಕುಂಬಳಗೇರಿ ಉಕ್ಕುಡದ ಗ್ರಾಮಾಭಿವೃದ್ಧಿ ಸಮಿತಿ ವತಿಯಿಂದ ಕೋವಿಡ್ ಸೋಂಕಿತರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರ ಮನೆಗಳಿಗೆ ತೆರಳಿದ ಸಮಿತಿಯ
ವಾಹನ ಚಾಲಕರಿಗೆ ಪಿಪಿಇ ಕಿಟ್ ವಿತರಣೆಸೋಮವಾರಪೇಟೆ, ಮೇ ೮: ತಾಲೂಕಿನ ಕೋವಿಡ್-೧೯ ಸೋಂಕಿತರ ಸೌಲಭ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಎರಡು ವಾಹನಗಳನ್ನು ನೀಡಲಾಗಿದ್ದು, ವಾಹನಗಳ ಚಾಲಕರಿಗೆ ಪಿಪಿಇ ಕಿಟ್‌ನ್ನು ಸೋಮವಾರಪೇಟೆ