ಆಮ್ಲಜನಕ ಸಿಲಿಂಡರ್ಗಳನ್ನು ಪಡೆದ ತಹಶೀಲ್ದಾರ್ಗೋಣಿಕೊಪ್ಪಲು, ಮೇ ೪: ಕೊರೊನಾ ಎರಡನೇ ಅಲೆಯಲ್ಲಿ ಸಿಲುಕಿ ವಿವಿಧ ಆಸ್ಪತ್ರೆಗಳಲ್ಲಿ ಆಮ್ಲಜನಕ ಇಲ್ಲದೇ ರೋಗಿಗಳು ಸಾವನ್ನಪ್ಪುತ್ತಿರುವ ಬೆನ್ನಲ್ಲೆ ಕೊಡಗಿನ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಲಿಂಡರ್ ಕೊರತೆಯಾಗದಂತೆ ಮುನ್ನೆಚ್ಚರಿಕಾ
ಪೊನ್ನಂಪೇಟೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಪ್ರಸ್ತಾವನೆಪೊನ್ನಂಪೇಟೆ, ಮೇ ೪: ದಕ್ಷಿಣ ಕೊಡಗಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪೊನ್ನಂಪೇಟೆ ಗ್ರಾಮ
ಧರೆಗುರುಳಿದ ಮರದ ಕೊಂಬೆಗಳುಮೂರ್ನಾಡು ಮೇ ೪: ಇಲ್ಲಿಗೆ ಸಮೀಪದ ಕಿಗ್ಗಾಲು ವಿನಲ್ಲಿ ತಾ. ೩ ರಂದು ಸಂಜೆ ಬೀಸಿದ ಬಿರುಗಾಳಿ, ಮಳೆಗೆ ತೋಟವೊಂದರಲ್ಲಿ ಮರದ ಕೊಂಬೆಗಳು ಮುರಿದು ಬಿದ್ದು ಕಾಫಿ
ನಾಳೆ ವಿದ್ಯುತ್ ವ್ಯತ್ಯಯಮಡಿಕೇರಿ, ಮೇ ೪: ಪೊನ್ನಂಪೇಟೆ ೩೩/೧೧ಕೆವಿ ಮತ್ತು ಹಂಡ್ಲಿ ೬೬/೧೧ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ, ಫೀಡರ್‌ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. ೬ ರಂದು ಬೆಳಿಗ್ಗೆ
ವಿವಿಧ ತಜ್ಞ ವೈದ್ಯರ ಹುದ್ದೆಗೆ ನೇರ ಸಂದರ್ಶನಮಡಿಕೇರಿ, ಮೇ ೪: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಎಂಬಿಬಿಎಸ್ ವೈದ್ಯರ ೭ ಹುದ್ದೆ