ಹಾರಂಗಿ ಹಿನ್ನೀರು ಪ್ರದೇಶದಲ್ಲಿ ಮೋಜು ಮಸ್ತಿಗೆ ತಡೆ

ಕುಶಾಲನಗರ, ಏ. ೨೯: ಹಾರಂಗಿ ಅಣೆಕಟ್ಟು ಹಿನ್ನೀರು ಪ್ರದೇಶದಲ್ಲಿ ಪ್ರವಾಸಿಗರ ಮೋಜು-ಮಸ್ತಿಗೆ ತಡೆಹಾಕಲು ಕಾವೇರಿ ನೀರಾವರಿ ನಿಗಮ ಕ್ರಮ ಕೈಗೊಂಡಿದೆ. ಕೃಷಿ ಚಟುವಟಿಕೆಗಳಿಗೆ ಒತ್ತು ನೀಡಿ ನಿರ್ಮಾಣಗೊಂಡಿರುವ ಹಾರಂಗಿ