ದ್ವಿತೀಯ ಪಿಯುಸಿ ಫಲಿತಾಂಶ : ಜಿಲ್ಲೆಯಲ್ಲಿ ಬಾಲಕಿಯರೇ ಮೇಲುಗೈ

ಮಡಿಕೇರಿ, ಜು. 15: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ವಿಭಿನ್ನ ಸನ್ನಿವೇಶದ ನಡುವೆ (ಕೊರೊನಾ ಆತಂಕ) ಜರುಗಿದ್ದು, ನಿನ್ನೆ ಈ ಬಾರಿಯ ಫಲಿತಾಂಶ ಪ್ರಕಟಗೊಂಡಿದೆ. ರಾಜ್ಯದಲ್ಲಿ