ಕೊಡವ ಕಿರು ಸಿನಿಮಾ ಸ್ಪರ್ಧೆ

ಮಡಿಕೇರಿ, ಏ. ೧೮: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ತನ್ನ ಕಾರ್ಯ ಯೋಜನೆಯಲ್ಲಿ ಕೊಡವ ಆಚಾರ-ವಿಚಾರ, ಪದ್ಧತಿ-ಪರಂಪರೆ, ಭಾಷೆ-ಸಾಹಿತ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮ ರೂಪಿಸಿದೆ.

ಕುಗ್ರಾಮಗಳಿಗೆ ಜೇನು ಪೆಟ್ಟಿಗೆ ವಿತರಣೆ

ಚೆಟ್ಟಳ್ಳಿ, ಏ. ೧೮: ಕೊಡಗು ಸೇವಾ ಕೇಂದ್ರ ಮತ್ತು ಕೊಡಗು ಫಾರ್ ಟುಮಾರೋ ಸಂಘಟನೆಯ ಸಹಯೋಗದಲ್ಲಿ ಸೋಮವಾರಪೇಟೆ ತಾಲೂಕಿನ ಕುಗ್ರಾಮಗಳಾದ ಸೂರ್ಲಬ್ಬಿ, ಕುಂಬಾರಗಡಿಗೆ, ಮಂಕ್ಯ, ಕಿಕ್ಕರಳ್ಳಿ, ಮುಟ್ಲು,