ಪ್ರವಾಹ ಪರಿಸ್ಥಿತಿ ಗಂಭೀರವಾಗಿ ಪರಿಗಣಿಸಲು ಆಗ್ರಹ ಪೆÇನ್ನಂಪೇಟೆ, ಆ. 20: ಪ್ರತಿ ವರ್ಷದ ಮಳೆಗಾಲದಲ್ಲಿ ಕೊಡಗಿನಲ್ಲಿ ಎದುರಾಗುವ ಪ್ರವಾಹ ಪರಿಸ್ಥಿತಿ ಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಪ್ರವಾಹದಿಂದಾಗಿ ಬೆಳೆ ಕಳೆದುಕೊಳ್ಳುವ ರೈತರಿಗೆ ಸರಕಾರ ದಿಂದ
ಯುವ ಮೋರ್ಚಾಕ್ಕೆ ಆಯ್ಕೆ*ಗೋಣಿಕೊಪ್ಪಲು, ಆ. 20: ಬಿಳುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಉಪ್ಪಂಗಡ ದೀರಜ್ ಪೂಣಚ್ಚ ಆಯ್ಕೆಯಾಗಿದ್ದಾರೆ. ವೀರಾಜಪೇಟೆ ತಾಲೂಕು ಯುವ ಮೋರ್ಚಾ ಅಧ್ಯಕ್ಷ
ಶೇ. 80ರಷ್ಟು ನಾಟಿ ಕಾರ್ಯಕೂಡಿಗೆ, ಆ. 20: ಹಾರಂಗಿ ಜಲಾಶಯಕ್ಕೆ ಸೇರಿದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಅಣೆಕಟ್ಟೆಯಿಂದ ಕಳೆದ 15 ದಿನಗಳಿಂದ ನಾಲೆಗಳ ಮೂಲಕ ನೀರನ್ನು ಹರಿಸಿರುವುದರಿಂದ ಈ ಅಚ್ಚುಕಟ್ಟು ಪ್ರದೇಶದ
ಪ್ರಬಂಧ, ಕಥೆ ಕವಿತೆ ಸ್ಪರ್ಧೆ ಮಡಿಕೇರಿ, ಆ. 20: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡವ ಸಾಹಿತ್ಯ ಕ್ಷೇತ್ರದ ಮೇರು ಸಾಹಿತಿಗಳಾದ ಐಚೆಟ್ಟಿರ ಮಾ. ಮುತ್ತಣ್ಣ ಹಾಗೂ ಬಾಚಮಾಡ ಡಿ. ಗಣಪತಿ
ಪ್ರೋತ್ಸಾಹಧನ ವಿತರಣೆಪೆರಾಜೆ, ಆ. 20: ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ವೈದ್ಯರು, ನರ್ಸ್‍ಗಳು, ಆಶಾ ಕಾರ್ಯಕರ್ತೆಯರು, ಪೊಲೀಸ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಶ್ರಮವಹಿಸುತ್ತಿರುವುದು ಶ್ಲಾಘನೀಯ. ಈ ಕ್ಲಿಷ್ಟಕರ