ಸ್ವ ಉದ್ಯೋಗ ಕೈಗೊಳ್ಳುವಲ್ಲಿ ಶ್ರಮವಹಿಸಲು ಕರೆ

ಮಡಿಕೇರಿ, ಮಾ. 10: ವಿದ್ಯಾರ್ಥಿಗಳಿಗೆ ವೃತ್ತಿ ಜೀವನಕ್ಕೆ ಬೇಕಾದ ವಿವಿಧ ವಿಷಯಗಳಾದ ಸಂದರ್ಶನವನ್ನು ಹೇಗೆ ಎದುರಿಸಬೇಕು ಮತ್ತು ಸ್ವಂತ ಉದ್ಯೋಗವನ್ನು ಹೇಗೆ ರೂಪಿಸಿಕೊಳ್ಳಬೇಕು ಎಂಬುದರ ಬಗ್ಗೆ ಯುವ