ಬೆಟ್ಟದಕಾಡಿಗೆ ಆಹಾರ ಕಿಟ್ ವಿತರಣೆ

ಸಿದ್ದಾಪುರ, ಜೂ. 30: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಬೆಟ್ಟದಕಾಡು ಗ್ರಾಮದಲ್ಲಿ ಕೊರೊನಾ ವೈರಸ್ ಪತ್ತೆಯಾದ ನಿಬರ್ಂಧಿತ ಪ್ರದೇಶದ ನಿವಾಸಿಗಳಿಗೆ ಅಗತ್ಯ ಆಹಾರ ಪದಾರ್ಥಗಳನ್ನು ವಿತರಿಸಲಾಯಿತು ಬೆಟ್ಟದಕಾಡು

ತಾಯಿ ಮಗು ನಾಪತ್ತೆ

ಪೆÇನ್ನಂಪೇಟೆ, ಜೂ. 30: ವಿವಾಹಿತ ಮಹಿಳೆಯೊಬ್ಬರು ತನ್ನ ಎರಡೂವರೆ ವರ್ಷದ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಪೆÇನ್ನಂಪೇಟೆ ಸಮೀಪದ ನಲ್ಲೂರು ಗ್ರಾಮದ ಗೌರಿಬಾಣೆ ಪೈಸಾರಿಯಲ್ಲಿ ನಡೆದಿದೆ. ಪತ್ನಿ ಹಾಗೂ