ವಿಹಿಂಪ ಜಿಲ್ಲಾ ಸಮಿತಿ ವಿಸರ್ಜನೆ

ಮಡಿಕೇರಿ, ಮಾ. ೩೧: ಕೊಡಗು ಜಿಲ್ಲೆಯ ವಿಶ್ವ ಹಿಂದೂ ಪರಿಷದ್‌ನ್ನು ಇನ್ನಷ್ಟು ಸಕ್ರಿಯಗೊಳಿಸುವ ದೃಷ್ಟಿಯಿಂದ ಜಿಲ್ಲಾ ಸಮಿತಿಯನ್ನು ತಾತ್ಕಾಲಿಕವಾಗಿ ವಿಸರ್ಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ಕರ್ನಾಟಕ

ಇಂದಿನಿAದ ೪೫ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ

ಮಡಿಕೇರಿ, ಮಾ. ೩೧: ಏಪ್ರಿಲ್ ೧ (ಇಂದು) ರಿಂದ ೪೫ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವಿದ್ದು, ಯಶಸ್ಸುಗೊಳಿಸುವಂತೆ ಸಂಬAಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್

ಬೈಕ್ ಕಳ್ಳತನ ಪ್ರಕರಣ ಮೂವರ ಬಂಧನ

ಸಿದ್ದಾಪುರ, ಮಾ. ೩೧: ಮನೆಗಳ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ರಾತ್ರಿ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ