ಗೋಣಿಕೊಪ್ಪ ಪೊನ್ನಂಪೇಟೆ ಗ್ರಾಪಂ ಇಂದು ಕೌತುಕದ ಫಲಿತಾಂಶ

(ಹೆಚ್.ಕೆ. ಜಗದೀಶ್) ಗೋಣಿಕೊಪ್ಪಲು, ಮಾ. ೩೦: ಕೊಡಗು ಜಿಲ್ಲೆಯ ಪ್ರಮುಖ ಪಟ್ಟಣಗಳಾದ ಗೋಣಿಕೊಪ್ಪ ಹಾಗೂ ಪೊನ್ನಂಪೇಟೆ ಗ್ರಾಮ ಪಂಚಾಯಿತಿಗೆ ತಾ. ೨೯ ರಂದು ನಡೆದಿರುವ ಚುನಾವಣೆಯ ಮತ ಎಣಿಕೆ

ಒಕ್ಕಲಿಗರ ಸಂಘದ ಚುನಾವಣೆ ಒಮ್ಮತದ ಅಭ್ಯರ್ಥಿ ಆಯ್ಕೆಯ ಹೊಣೆ ಸಂಘಕ್ಕೆ

ಸೋಮವಾರಪೇಟೆ, ಮಾ. ೩೦: ದಿನದಿಂದ ದಿನಕ್ಕೆ ಕಾವೇರುತ್ತಿರುವ ಪ್ರತಿಷ್ಠಿತ ಒಕ್ಕಲಿಗರ ಸಂಘದ ಚುನಾವಣೆಗೆ ಸಂಬAಧಿಸಿದAತೆ ಕೊಡಗಿನಿಂದ ಒಮ್ಮತದ ಅಭ್ಯರ್ಥಿಯ ಆಯ್ಕೆಯ ಹೊಣೆಯನ್ನು ತಾಲೂಕು ಹಾಗೂ ಜಿಲ್ಲಾ ಒಕ್ಕಲಿಗರ

ನೆಲ್ಲಿಹುದಿಕೇರಿಯಲ್ಲಿ ಎಸ್ವೈಎಸ್ ಅಧ್ಯಯನ ಶಿಬಿರಕ್ಕೆ ಚಾಲನೆ

ಸಿದ್ದಾಪುರ, ಮಾ. ೩೦: ಸನ್ನಿ ಯುವಜನ ಸಂಘ (ಎಸ್‌ವೈಎಸ್) ಜಿಲ್ಲಾ ಸಮಿತಿ ವತಿಯಿಂದ ಅಧ್ಯಯನ ಶಿಬಿರ ನೆಲ್ಲಿಹುದಿಕೇರಿಯ ಶಾದಿಮಹಲ್ ಸಭಾಂಗಣದಲ್ಲಿ ಕೋವಿಡ್ ನಿಯಮ ಹಾಗೂ ಸಾಮಾಜಿಕ ಅಂತರ

ಹಣದ ವಿಚಾರವಾಗಿ ವ್ಯಕ್ತಿಯ ಬರ್ಬರ ಹತ್ಯೆ ಆರೋಪಿ ಬಂಧನ

ನಾಪೋಕ್ಲು, ಮ. ೨೯: ಹಣಕಾಸು ವಿಚಾರವಾಗಿ ವ್ಯಕ್ತಿಯೋರ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಜಿಲ್ಲೆಯ ನಾಪೋಕ್ಲು ಬಳಿಯ ಕೊಟ್ಟಮುಡಿ