ರಾಜ್ಯ ಉಪಾಧ್ಯಕ್ಷರಾಗಿ ‘ಶಕ್ತಿ’ ಸಂಪಾದಕ ಚಿದ್ವಿಲಾಸ್

ಮಡಿಕೇರಿ, ಜು. 24: ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಸಮಿತಿಯ ಉಪಾಧ್ಯಕ್ಷರಾಗಿ ‘ಶಕ್ತಿ’ ಸಂಪಾದಕರಾದ ಜಿ. ಚಿದ್ವಿಲಾಸ್ ಅವರು ಆಯ್ಕೆಯಾಗಿದ್ದಾರೆ.

ಕೊಡಗಿನ ಗಡಿಯಾಚೆ

ಸ್ವದೇಶಿ ನಿರ್ಮಿತ “ಕೋವಾಕ್ಸಿನ್” ಪ್ರಯೋಗ ನವದೆಹಲಿ, ಜು. 24: ಕೋವಿಡ್-19 ನಿಯಂತ್ರಣದ ಪ್ರಯತ್ನವಾಗಿ ಸ್ವದೇಶಿ ನಿರ್ಮಿತ “ಕೋವಾಕ್ಸಿನ್” ಔಷಧಿಯನ್ನು 30 ವರ್ಷದ ಯುವಕನೋರ್ವನಿಗೆ ದೆಹಲಿಯ ಅಖಿಲ ಭಾರತ ವೈದ್ಯಕೀಯ