ದ್ವಿತೀಯ ಪಿ.ಯು. ಫಲಿತಾಂಶ

ಮಡಿಕೇರಿ, ಜು. 24: ಸಿದ್ದಾಪುರ ಸಂಯುಕ್ತ ಪದವಿಪೂರ್ವ ಕಾಲೇಜಿನ ಒಟ್ಟು 72 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ವಾಣಿಜ್ಯ ವಿಭಾಗದಲ್ಲಿ 45 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣ ಗೊಂಡಿದ್ದಾರೆ.

ಆಡಳಿತ ಮಂಡಳಿ ರಚನೆ

ಮಡಿಕೇರಿ, ಜು. 24: ಕಟ್ಟೆಮಾಡುವಿನ ಮಹಾಮೃತ್ಯುಂಜಯ ಮಹದೇಶ್ವರ ದೇವಾಲಯ ಜೀರ್ಣೋದ್ಧಾರ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಕೆ.ಕೆ. ಜನಾರ್ದನ, ಕಾರ್ಯದರ್ಶಿಯಾಗಿ ಕೆ.ಸಿ. ಗಣಪತಿ, ಖಜಾಂಚಿಯಾಗಿ ಟಿ.ಸಿ. ಪೂಣಚ್ಚ,