ಕೊರೊನಾ ಜಾಗೃತಿ ಸಮಿತಿ ಸಭೆ

ಸೋಮವಾರಪೇಟೆ,ಜು.20: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11 ವಾರ್ಡ್‍ಗಳ ಕೊರೊನಾ ಜಾಗೃತಿ ಸಮಿತಿ ಸಭೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಪೌರಾಡಳಿತ ಇಲಾಖೆ ಅಧಿಕಾರಿಗಳು ಆನ್‍ಲೈನ್ ಮೂಲಕ ತರಬೇತಿ ನೀಡಿದರು.

ಸಹಕಾರ ಸಂಸ್ಥೆಗಳ ಆಡಳಿತ ಅವಧಿ ಮುಕ್ತಾಯ

ಮಡಿಕೇರಿ, ಜು. 19: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸೇರಿದಂತೆ ನಾಲ್ಕು ಜಿಲ್ಲಾಮಟ್ಟದ ಸಂಸ್ಥೆಗಳ ಆಡಳಿತ ಮಂಡಳಿಯ ಅಧಿಕಾರಿ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರಕಾರದಿಂದ ಆಡಳಿತಾಧಿಕಾರಿಗಳ ನೇಮಕಾತಿಗೆ