ಚುನಾಯಿತಿ ಸದಸ್ಯರುಗಳಿಗೆ ಅಭಿನಂದನೆಸುAಟಿಕೊಪ್ಪ, ಜ. ೧೫: ಐಗೂರು ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಗೊಂಡ ಸದಸ್ಯರುಗಳಿಗೆ ಅಭಿನಂದನಾ ಸಮಾರಂಭವನ್ನು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು. ಐಗೂರು ಪ್ರಾಥಮಿಕ ಕೃಷಿ
ಕನ್ನಡ ರತ್ನ ಪ್ರಶಸ್ತಿ ಪ್ರದಾನವೀರಾಜಪೇಟೆ, ಜ. ೧೫: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಕನ್ನಡ ಸಂಘದ ವತಿಯಿಂದ ನಡೆಸಿದ ರಾಷ್ಟಿçÃಯ ಕನ್ನಡ ರತ್ನ ಪ್ರಶಸ್ತಿ ಕಾರ್ಯಕ್ರಮದಲ್ಲಿ ವೀರಾಜಪೇಟೆಯ ನಾಟ್ಯಮಯೂರಿ ನೃತ್ಯ
ಹಂದಿ ಘಟಕಕ್ಕೆ ಸಹಾಯ ಧನಮಡಿಕೇರಿ, ಜ. ೧೫: ೨೦೧೯-೨೦ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟಿçÃಯ ಜಾನುವಾರು ಮಿಷನ್ (ಎನ್‌ಎಲ್‌ಎಂ) ಯೋಜನೆಯಡಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಗ್ರಾಮೀಣ ಹಿತ್ತಲ ಹಂದಿ ಅಭಿವೃದ್ಧಿ ಯೋಜನೆಯಡಿ
ರಾಷ್ಟಿçÃಯ ಯುವ ದಿನ ಆಚರಣೆಸೋಮವಾರಪೇಟೆ: ಇಲ್ಲಿನ ಪುಷ್ಪಗಿರಿ ಜೇಸೀ ಸಂಸ್ಥೆಯ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಸಮೀಪದ ಯಡೂರು ಬಿಟಿಸಿಜಿ ಕಾಲೇಜಿನಲ್ಲಿ ರಾಷ್ಟಿçÃಯ ಯುವ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ
ಜಿಲ್ಲೆಯ ವಿವಿಧೆಡೆ ಸಂಕ್ರಾAತಿ ಆಚರಣೆಮಡಿಕೇರಿ, ಜ. ೧೫: ಸಂಕ್ರಾAತಿ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆಯೊಂದಿಗೆ ಹಲವೆಡೆ ಅನ್ನದಾನ ನಡೆಯಿತು. ಮನೆಮನೆಗಳಲ್ಲಿ ಸಂಕ್ರಾAತಿ ಹಬ್ಬವನ್ನು ಸೋಮವಾರಪೇಟೆ ಪಟ್ಟಣ ಸೇರಿದಂತೆ