ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯ

ಮಡಿಕೇರಿ, ಜ.೧೫ : ಮಂಗಳಾದೇವಿನಗರದ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಶ್ರೀ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗದೇವರುಗಳ ಪುನರ್‌ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಇಂದು ಧಾರ್ಮಿಕ ಕಾರ್ಯ

ಸೇನಾ ದಂಡನಾಯಕರಿಗೆ ಗೌರವ ನಮನ

*ಗೋಣಿಕೊಪ್ಪಲು, ಜ. ೧೫: ಸೇನಾ ದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿಗÀಳು ಸೇನಾ ದಂಡನಾಯಕರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ೧೯೪೯ರಲ್ಲಿ ಫೀಲ್ಡ್ ಮಾರ್ಷಲ್