ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಜು. 7: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಹಾಗೂ ಪೌರ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ
ಸಹಾಯಧನ ಹಸ್ತಾಂತರ * ಗೋಣಿಕೊಪ್ಪಲು, ಜು. 7: ಕೋವಿಡ್ ನಿಯಂತ್ರಣಕ್ಕಾಗಿ ಕೆಲಸ ಮಾಡುತ್ತಿ ರುವ ಹುದಿಕೇರಿಯ 4 ಮಂದಿ ಆಶಾ ಕಾರ್ಯಕರ್ತೆಯರಿಗೆ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ
ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಪೆÇನ್ನಂಪೇಟೆ, ಜು. 7: ಪೆÇನ್ನಂಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಆಶಾ ಕಾರ್ಯಕರ್ತೆಯರಾದ ಬಿ.ಕೆ. ಸುಮ, ಕೆ. ಪ್ರತಿಮ, ಹೆಚ್.ಎ. ನವ್ಯ ಹಾಗೂ ಹೆಚ್.ಕೆ.
ಪತ್ರಿಕಾ ದಿನಾಚರಣೆ ಕುಶಾಲನಗರ, ಜು. 7: ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕುಶಾಲನಗರ ಕಾವೇರಿ ಪರಿಸರ ಸಂರಕ್ಷಣಾ
ಆರೋಗ್ಯ ಕಿಟ್ ವಿತರಣೆಸೋಮವಾರಪೇಟೆ, ಜು. 7: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ವತಿಯಿಂದ ಸ್ಥಳೀಯ ಬೇಳೂರು ಗ್ರಾಮದಲ್ಲಿರುವ ಶ್ರೀ ಬಸವ